ಮೂಡಿಗೆರೆ ಯಿಂದ ಟಿಕೆಟ್ ತಪ್ಪಿದ ಹಿನ್ನೆಲೆ ಶಾಸಕ ಸ್ಥಾನಕ್ಕೆ ಎಂಪಿ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.ಸ್ಪೀಕರ್ ಕಾಗೇರಿ ಭೇಟಿಯಾಗಿ ರಾಜೀನಾಮೆ ನೀಡಲು ಎಂ ಪಿ ಕುಮಾರಸ್ವಾಮಿ ಮುಂದಾಗಿದ್ರು.