ಮೈಸೂರು ಎಕ್ಸ್ಪ್ರೆಸ್ ವೇ ಬೈಪಾಸ್ ಓಪನ್ ತಡವಾಗಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ಕ್ಷಮೆ ಕೋರಿದ್ದಾರೆ. ನವೆಂಬರ್ ಅಂತ್ಯದ ವೇಳೆ ಮದ್ದೂರು ಬೈಪಾಸ್ ಓಪನ್ ಆಗುತ್ತೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ರು. ಫೇಸ್ ಬುಕ್ ಲೈವ್ ಮೂಲಕ ದಶಪಥ ಹೆದ್ದಾರಿ ಬಗ್ಗೆ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ. ಆದರೆ ಅದು ಐದಾರು ದಿನ ತಡವಾಗಿದೆ. ಮಳೆಯಿಂದ ಬೈಪಾಸ್ ಕಾಮಗಾರಿ ತಡವಾಗಿದೆ. ಇದೀಗ ಎಕ್ಸ್ಪ್ಯಾನ್ಷನ್ ಜಾಯಿಂಟ್ ಕೆಲಸ ಮುಕ್ತಾಯವಾಗಿದೆ. ಸೇಫ್ಟಿ ಆಡಿಟಿಂಗ್,