ಆಪರೇಷನ್ ಕಮಲ ಗಾಸಿಪ್ ಎಂದ ಸಂಸದ!

ಚಾಮರಾಜನಗರ, ಸೋಮವಾರ, 14 ಜನವರಿ 2019 (16:09 IST)

ರಾಜ್ಯ ರಾಜಕೀಯದಲ್ಲಿ ಸಂಕ್ರಾಂತಿಯ ಸಮಯದಲ್ಲಿ ಮತ್ತೆ ಮುನ್ನೆಲೆಗೆ ಬಂದಿರುವ ಕೇವಲ ಒಂದು ಗಾಸಿಪ್ ಅಷ್ಟೇ ಎಂದು ಸಂಸದರೊಬ್ಬರು ಹೇಳಿದ್ದಾರೆ.

ಆಪರೇಷನ್ ಕಮಲ  ಕೇವಲ ಒಂದು ಗಾಸಿಪ್ ಅಷ್ಟೇ. ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಸಲುವಾಗಿ ಈ ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಸಾಕಷ್ಟು ಒಳ್ಳೆಯ ಕಾರ್ಯಕ್ರಮ ಮಾಡುತ್ತಿದ್ದಾರೆ. ಇದೊಂದು ಕೆಟ್ಟ ಹೆಸರು ತರುವ ಪ್ರಯತ್ನವಾಗಿದೆ ಎಂದು ಚಾಮರಾಜನಗರದಲ್ಲಿ ಆರ್.ದೃವನಾರಾಯಣ್ ಹೇಳಿಕೆ ನೀಡಿದ್ದಾರೆ.  
ಆಪರೇಷನ್ ಕಮಲ ಯಾವುದೇ ಕಾರಣಕ್ಕೂ ಸಕ್ಸಸ್ ಆಗುವುದಿಲ್ಲ.  ಇದು ಗಾಸಿಪ್ ಅಷ್ಟೇ ಎಂದರು.

ಕೇಂದ್ರದ ಐಟಿ ಯವರೂ ಉದ್ದೇಶ ಪೂರ್ವಕವಾಗಿಯೇ ದಾಳಿ ಮಾಡುವುದು ಸರಿಯಲ್ಲ. ಇಂತಹ ಬೆಳವಣಿಗೆ  ನಿಜವಾಗಲೂ ಖಂಡನೀಯ ಎಂದು ಹೇಳಿದರು.

ಯಶ್ ಚಿತ್ರನಟರಾದರೂ ಸಾಮಾಜಿಕ ಕಳಕಳಿಯನ್ನ ಹೊಂದಿದ್ದಾರೆ. ನಮ್ಮ ನಾಡಿನ ಜನರಿಗೆ ಬರಗಾಲದ ಸಮಯದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಪರ ಇರುವಂತಹವರ ಮೇಲೆ ಟಾರ್ಗೆಟ್ ಮಾಡಿ, ದಾಳಿ ನಡೆಸಿರುವುದು ಸರಿಯಲ್ಲ ಎಂದು ಅವರು ಹೇಳಿದರು.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಷ್ಟ್ರಪತಿ ಆಡಳಿತ ಜಾರಿ: ಮಾಧ್ಯಮ ಸೃಷ್ಠಿ ಎಂದ ಹೆಚ್.ಡಿ.ಕೆ

ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರನ್ನು ಕ್ಲರ್ಕ್ ಎಂದ ಪ್ರಧಾನಿ ಹೇಳಿಕೆ ಬೆನ್ನಲ್ಲೇ ರಾಜ್ಯದಲ್ಲಿ ...

news

ಮೋದಿ ಆಡಳಿತವನ್ನು ಕೊನೆಗೊಳಿಸುವ ಸಾಮರ್ಥ್ಯವಿರುವ ಏಕೈಕ ಪಕ್ಷ ಯಾವುದು ಗೊತ್ತಾ?

ಲಖನೌ : ಮೋದಿ ಆಡಳಿತವನ್ನು ಕೊನೆಗೊಳಿಸುವ ಸಾಮಾರ್ಥ್ಯವಿರುವ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ್ ಎಂದು ...

news

ಮಹಿಳೆ ಮಾತಾಡಲಿಲ್ಲವೆಂದು ಪ್ಯಾಂಟ್ ಬಿಚ್ಚಿ ಮರ್ಮಾಂಗ ಪ್ರದರ್ಶನ ಮಾಡಿದ ಕಾಮುಕ ಅರೆಸ್ಟ್

ಬೆಂಗಳೂರು : ಕಾಮುಕನೊಬ್ಬ ಮಹಿಳೆ ಮಾತಾಡಲಿಲ್ಲ ಅಂತ ರಸ್ತೆಯಲ್ಲೆ ಪ್ಯಾಂಟ್ ಬಿಚ್ಚಿ ವಿಕೃತಿ ಮೆರೆದ ಘಟನೆ ...

news

ಸಂಕ್ರಾಂತಿಗೆ ಯಾವ ಕ್ರಾಂತಿಯೂ ಆಗಲ್ಲ ಎಂದ ಶಾಸಕ

ಸಂಕ್ರಾಂತಿಗೆ ಸೂರ್ಯ ಮಾತ್ರ ತನ್ನ ಪಥ ಬದಲಾಯಿಸುತ್ತಾನೆ. ಸರ್ಕಾರ ಮತ್ತು ರಾಜ್ಯ ರಾಜಕಾರಣದಲ್ಲಿ ಯಾವುದೇ ...