ಸಂಸದ ಶ್ರೀರಾಮುಲು ಮನೆಗೆ ಬೆಂಕಿ

ನವದೆಹಲಿ, ಮಂಗಳವಾರ, 19 ಡಿಸೆಂಬರ್ 2017 (09:13 IST)

ನವದೆಹಲಿ: ಬಳ್ಳಾರಿ ಸಂಸದ ಶ್ರೀರಾಮುಲು ಅವರ ದೆಹಲಿಯ ಫಿರೋಜ್ ಶಾ ರಸ್ತೆಯಲ್ಲಿರುವ ಮನೆಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.
 

ಇಂದು ಬೆಳಗಿನ ಜಾವ 4 ರಿಂದ 5 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಸಂಸದ ಶ್ರೀರಾಮುಲು ಕೂಡಾ ಮನೆಯೊಳಗಿದ್ದರು ಎನ್ನಲಾಗಿದೆ. ಅವರ ಬೆಡ್ ರೂಂ ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಇದು ಪಕ್ಕದ ಕೊಠಡಿಗೂ ಹಬ್ಬಿದೆ.
 
ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯವಾಗಿಲ್ಲ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಂಗಳೂರಲ್ಲಿ ಪ್ರಧಾನಿ ಮೋದಿ ಉಪ್ಪಿಟ್ಟು ಸೇವಿಸಿದ್ರು ಮಾರಾಯ್ರೇ..!

ಮಂಗಳೂರು: ಓಖಿ ಚಂಡಮಾರುತ ಸಂತ್ರಸ್ತರನ್ನು ಭೇಟಿ ಮಾಡಲು ಕರಾವಳಿ ಮಂಗಳೂರಿಗೆ ಬಂದಿಳಿದಿರುವ ಪ್ರಧಾನಿ ಮೋದಿ ...

news

ಗೆದ್ದ ಮೋದಿಯನ್ನು ಅಭಿನಂದಿಸದೇ ರಾಹುಲ್ ಗಾಂಧಿ ಬೆನ್ನು ತಟ್ಟಿದ ಕಮಲ್ ಹಾಸನ್

ಚೆನ್ನೈ: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ರಾಜಕೀಯ, ಸಿನಿಮಾ ...

news

ಚುನಾವಣೆಯಲ್ಲಿ ಗೆದ್ದ ಖುಷಿಯಲ್ಲೆ ಮಂಗಳೂರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ

ಮಂಗಳೂರು: ಗುಜರಾತ್ ಹಾಗು ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಸಂತಸದಲ್ಲಿ ...

news

ಅಭಿನಂದನೆ ಜತೆಗೆ ಬಿಜೆಪಿಗೆ ಲೈಟಾಗಿ ಎಚ್ಚರಿಕೆಯನ್ನೂ ಕೊಟ್ರು ರಮ್ಯಾ ಮೇಡಂ!

ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಗೆಲುವು ಸಾಧಿಸಿದ ಬಿಜೆಪಿಗೆ ನಟಿ, ಮಾಜಿ ಸಂಸದೆ ರಮ್ಯಾ ...

Widgets Magazine