ಶ್ರೀರಾಮುಲು ಸೂಚಿಸಿದ ಅಭ್ಯರ್ಥಿ ಅಂತಿಮ ಎಂದ ಶಾಸಕ

ಬಳ್ಳಾರಿ, ಗುರುವಾರ, 11 ಅಕ್ಟೋಬರ್ 2018 (19:02 IST)

ಉಪಚುನಾವಣೆಯಲ್ಲಿ ಶ್ರೀರಾಮುಲು ಸೂಚಿಸಿದ ಅಭ್ಯರ್ಥಿ ಅಂತಿಮಗೊಳ್ಳಲಿದ್ದಾರೆ ಎಂದು ಬಿಜೆಪಿ ಶಾಸಕ ಹೇಳಿದ್ದಾರೆ.
 
ಬಳ್ಳಾರಿಯಲ್ಲಿ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೇಳಿಕೆ ನೀಡಿದ್ದು, ಶ್ರೀರಾಮುಲು ನಮ್ಮ ನಾಯಕರಾಗಿದ್ದಾರೆ.
ಶ್ರೀರಾಮುಲು ಸೂಚಿಸಿದ ಅಭ್ಯರ್ಥಿಯೇ ಬಳ್ಳಾರಿ ಉಪಚುನಾವಣೆಯಲ್ಲಿ ಅಂತಿಮವಾಗಲಿದ್ದಾರೆ ಎಂದರು.
 
ಕಾಂಗ್ರೆಸ್ ನವರ ರಣತಂತ್ರಗಳು ಬಳ್ಳಾರಿಯಲ್ಲಿ ನಡೆಯುವುದಿಲ್ಲ.  ಕಳೆದ ಚುನಾವಣೆಯಲ್ಲಿ ಶ್ರೀರಾಮುಲು ಸ್ಪರ್ಧಿಸಿದ್ರೆ  ಒಂಭತ್ತು ಕ್ಷೇತ್ರಗಳಲ್ಲಿ ನಮ್ಮ ಗೆಲುವು ಆಗುತ್ತಿತ್ತು. ಈಗ ಶ್ರೀರಾಮುಲು ಬಳ್ಳಾರಿಯಲ್ಲಿ ಇರುತ್ತಾರೆ. ಭಾರೀ ಅಂತರಗಳಿಂದ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರೈತರ ಸಾಲ ಮನ್ನಾ: ಬ್ಯಾಂಕ್ ಸಿಬ್ಬಂದಿಗೆ ತರಬೇತಿ

ರೈತರ ಅಲ್ಪವಾಧಿ ಬೆಳೆ ಸಾಲ ಮನ್ನಾ ಕುರಿತಂತೆ ಫಲಾನುಭವಿಗಳ ಮಾಹಿತಿಯನ್ನು ಕಲೆಹಾಕಲು ಭೂಮಿ ಉಸ್ತುವಾರಿ ...

news

ಮಹಾಬಲೇಶ್ವರ ದೇವಾಲಯ; ಸರಕಾರದ ಸುಪರ್ದಿಯಲ್ಲಿ!

ಸುಪ್ರೀಂಕೋರ್ಟ್ ನ ಆದೇಶ ಬರುವವರೆಗೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮಹಾಬಲೇಶ್ವರ ದೇವಾಲಯವು ರಾಜ್ಯ ...

news

ಟಿಕೆಟ್ ಸಿಕ್ರೆ ಬಳ್ಳಾರಿ ಮಗಳಾಗಿ ಕೆಲಸ ಮಾಡ್ತೇನೆ ಎಂದವರಾರು ಗೊತ್ತಾ?

ಉಪಚುನಾವಣೆಯಲ್ಲಿ ಎಂಪಿ ಟಿಕೆಟ್ ನನಗೆ ಸಿಕ್ಕರೆ ಜಿಲ್ಲೆಯ ಮಗಳಾಗಿ ಕೆಲಸ ಮಾಡ್ತೇನೆ ಎಂದು ಮಾಜಿ ಸಂಸದೆ ...

news

ಮಂಡ್ಯ ಲೋಕಸಭೆ ಉಪಚುನಾವಣೆ: ನಿಲ್ಲದ ವಾಕ್ಸಮರ

ಮಾಜಿ ಸಚಿವ ಚಲುವರಾಯಸ್ವಾಮಿಯನ್ನು ಡೆಡ್ ಹಾರ್ಸ್ ಎಂದು ಸಚಿವ ಪುಟ್ಟರಾಜು ಜರೆದಿದ್ರು. ಇದಕ್ಕೆ ಪ್ರತಿಯಾಗಿ ...

Widgets Magazine