ಎಂ.ಸಿ.ನಾಣಯ್ಯ ಭೇಟಿಯಾದ ಸಿದ್ದರಾಮಯ್ಯ- ಚರ್ಚೆಗೆ ಗ್ರಾಸ

ಮಡಿಕೇರಿ, ಮಂಗಳವಾರ, 9 ಜನವರಿ 2018 (20:05 IST)

ಜೆಡಿಎಸ್ ಮಾಜಿ ಸಚಿವ ಅವರ ಮನೆಗೆ ಮುಖ್ಯಮಂತ್ರಿ ಸಿದ್ದರಾಯಮ್ಮ ಭೇಟಿ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಮಡಿಕೇರಿಯಲ್ಲಿ ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡ ನಂತರ ಅವರು ಎಂ.ಸಿ.ನಾಣಯ್ಯ ಮನೆಗೆ ಭೇಟಿ ನೀಡಿ ಸುಮಾರು ಅರ್ಧ ಗಂಟೆ ಕಾಲ ಚರ್ಚೆ ನಡೆಸಿದ್ದಾರೆ.

ಎಂ.ಸಿ.ನಾಣಯ್ಯ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಭೇಟಿ ಮಹತ್ವ ಪಡೆದುಕೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  
ಸಿದ್ದರಾಮಯ್ಯ ಎಂ.ಸಿ.ನಾಣಯ್ಯ ಭೇಟಿ Siddaramaiah Visit Mc Nanaiah

ಸುದ್ದಿಗಳು

news

ಮುಂದಿನ ಚುನಾವಣೆಗೆ ಸ್ಪರ್ಧಿಸಲು ಮೂರು ಪಕ್ಷಗಳಿಂದ ಆಫರ್- ಅನಿಲ್ ಲಾಡ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನನಗೆ ಮೂರು ಪಕ್ಷಗಳಿಂದ ಆಫರ್ ಬಂದಿದೆ ಎಂದು ಶಾಸಕ ...

news

ಜೆಡಿಎಸ್ ಬಂಡಾಯ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ಭರವಸೆ

ಜೆಡಿಎಸ್ ಬಂಡಾಯ ಶಾಸಕರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಭರವಸೆ ದೊರೆತಿದೆ ಎಂದು ಜೆಡಿಎಸ್ ಬಂಡಾಯ ಶಾಸಕ ...

news

ಮತ್ತೆ ಸಕ್ರೀಯ ರಾಜಕಾರಣಕ್ಕೆ ಇಳಿಯಲಿರುವ ಎಸ್.ಎಂ.ಕೃಷ್ಣ

ರಾಜಕೀಯ ಚಟುವಟಿಕೆಯಿಂದ ದೂರ ಉಳಿದಿರುವ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಅವರು ಸಕ್ರೀಯ ರಾಜಕಾರಣಕ್ಕೆ ...

news

ಪ್ರಧಾನಿ ನರೇಂದ್ರಮೋದಿ ಮೆಚ್ಚುಗೆಗೆ ಪಾತ್ರರಾದ ರತ್ನಪ್ರಭಾ ಕಾರ್ಯ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಅವರ ಕಾರ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ...

Widgets Magazine