ಯಡಿಯೂರಪ್ಪ-ಈಶ್ವರಪ್ಪ ಬಣಕ್ಕೆ ಮುರಳೀಧರ್ ರಾವ್ ಶಾಕ್

ಬೆಂಗಳೂರು, ಭಾನುವಾರ, 30 ಏಪ್ರಿಲ್ 2017 (12:49 IST)

ಚುನಾವಣಾ ವರ್ಷದಲ್ಲಿ ಪಕ್ಷ ಸಂಘಟನೆಗಿಂತ ಹೆಚ್ಚು ಕಿತ್ತಾಡುವುದರಲ್ಲೇ ಕಾಲ ಕಳೆಯುತ್ತಿರುವ ರಾಜ್ಯ ಬಿಜೆಪಿ ನಾಯಕರಿಗೆ  ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ರಾತ್ರೋರಾತ್ರಿ ಶಾಕ್ ಕೊಟ್ಟಿದ್ದಾರೆ. ಎರಡೂ ಬಣಗಳಿಂದ ತಲಾ ಇಬ್ಬರನ್ನ ಕಿತ್ತೊಗೆದು ಎಚ್ಚರಿಕೆ ನೀಡಿದ್ದಾರೆಂದು ತಿಳಿದುಬಂದಿದೆ.
 


ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ಬಣದ ಎಂ.ಬಿ. ಭಾನುಪ್ರಕಾಶ್ ಮತ್ತು ನಿರ್ಮಲ್ ಕುಮಾರ್ ಸುರಾನಾ, ಬಣದ ರೈತ ಮೋರ್ಚಾ ಎಂ.ಪಿ. ರೇಣುಕಾಚಾರ್ಯ ಮತ್ತು ರಾಜ್ಯದ ವಕ್ತಾರ ಗೋ. ಮಧುಸೂದನ್ ಅವರನ್ನ ಕೈಬಿಡಲಾಗಿದ್ದು, ಉಭಯ ಬಣಗಳಿಗೂ ಖಡಕ್ ಸಂದೇಶ ರವಾನಿಸಲಾಗಿದೆ.

ಈ ಮಧ್ಯೆ, ಬಿಜೆಪಿ ಕೆಲ ತಟಸ್ಥ ನಾಯಕರ ಬಳಿ ಭಿನ್ನಮತ ಕುರಿತಂತೆ ಮಾಹಿತಿ ಪಡೆದಿರುವ ಮುರಳೀಧರ್ ರಾವ್ ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜಾಲಿ ರೈಡ್ ಮಾಡಲು ಹೋಗಿ ಪತ್ನಿಯೇ ಪತಿಯ ಜೀವಕ್ಕೆ ಕುತ್ತು ತಂದಳು!

ಮುನ್ನಾರ್: ಬೇಸಿಗೆ ರಜಾ ಮಜಾ ಮಾಡಲು ಸಂಸಾರ ಸಮೇತ ಹೋಗಿದ್ದ ಕುಟುಂಬ ಈಗ ದುಃಖದ ಮಡುವಿನಲ್ಲಿದೆ. ಪತ್ನಿಯ ...

news

ಬೆಂಗಳೂರಲ್ಲಿ ಹಾಡಹಗಲೇ 3 ವರ್ಷದ ಮಗು ಕಿಡ್ನ್ಯಾಪ್

ಬೆಂಗಳೂರಲ್ಲಿ ಹಾಡಹಗಲೇ 3 ವರ್ಷದ ಮಗುವಿನ ಕಿಡ್ನ್ಯಾಪ್ ನಡೆದಿದೆ. ನಿನ್ನೆ ಮಧ್ಯಾಹ್ನ ಸಿದ್ಧಾಪುರದ ...

news

ಇವಿಎಂ ಎಂದರೆ Every Vote Modi: ಯೋಗಿ ಆದಿತ್ಯಾನಾಥ್

ಸಿಎಂ ಆಗುವುದಕ್ಕೂ ಮೊದಲಿನಿಂದಲೂ ವಿಚಿತ್ರ ಹೇಳಿಕೆಗಳ ಮೂಲಕ ಗಮನ ಸೆಳೆಯುತ್ತಿದ್ದ ಉತ್ತರಪ್ರದೇಶ ಸಿಎಂ ಯೋಗಿ ...

news

ಗೋವಾ, ಕರ್ನಾಟಕ ಉಸ್ತುವಾರಿಯಿಂದ ದಿಗ್ವಿಜಯ್ ಸಿಂಗ್ ಗೆ ಕೊಕ್

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಗೆ ಪಕ್ಷ ಶಾಕ್ ಕೊಟ್ಟಿದೆ. ಕರ್ನಾಟಕ ಮತ್ತು ಗೋವಾ ...

Widgets Magazine