Widgets Magazine
Widgets Magazine

ವಿಚಾರವಾದಿ ನರೇಂದ್ರ ನಾಯಕ್ ಹತ್ಯೆ ಯತ್ನ

ಮಂಗಳೂರು, ಗುರುವಾರ, 16 ಮಾರ್ಚ್ 2017 (14:55 IST)

Widgets Magazine

ಕಲ್ಬುರ್ಗಿ ಹತ್ಯೆ ಪ್ರಕರಣದ ಬಳಿಕ ರಾಜ್ಯದಲ್ಲಿ ಮತ್ತೊಬ್ಬ ಚಿಂತಕರ ನಡೆದಿದೆ. ಮಂಗಳೂರಿನ ಉರ್ವ ಪ್ರದೇಶದಲ್ಲಿ ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಹತ್ಯೆ ಯತ್ನದ ಬಗ್ಗೆ ವರದಿಯಾಗಿದೆ.
 


ನರೇಂದ್ರ ನಾಯಕ್ ಗನ್ ಮ್ಯಾನ್ ಇಲ್ಲದೆ ಕಾರಿನಲ್ಲಿ ತೆರಳುತ್ತಿದ್ದಾಗ ಬೈಕ್`ನಲ್ಲಿ ಬಂದ ಇಬ್ಬರು ಆಗಂತುಕರು ಸಾರ್ ಕಾರಿನ ಟೈರ್ ಪಂಚರ್ ಆಗಿದೆ ಎಂದು ಹೇಳಿ ಕಾರು ನಿಲ್ಲಿಸಲು ಯತ್ನಿಸಿದ್ದಾರೆ. ಅಪಾಯದ ಮನ್ಸೂಚನೆ ಅರಿತ ನರೇಂದ್ರ ನಾಯಕ್ ಮುಂದುವರೆದಿದ್ದಾರೆ.
 
ಬಳಿಕ, ಉರ್ವ ಪೊಲೀಸ್ ಠಾಣೆಗೆ ಹತ್ಯೆ ಯತ್ಬದ ಬಗ್ಗೆ ದೂರು ನೀಡಿದ್ದಾರೆ. ವಿನಾಯಕ ಬಾಳಿಗ ಹತ್ಯೆ ಪ್ರಕರಣದಲ್ಲಿ ಹೋರಾಟ ನಡೆಸುತ್ತಿರುವ ನರೇಂದ್ರ ನಾಯಕ್ ಅವರಿಗೆ ಪೊಲೀಸ್ ಇಲಾಖೆಯಿಂದ ಗನ್ ಮ್ಯಾನ್ ನೀಡಲಾಗಿತ್ತು.
 
 
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬೆಂಗಳೂರು ಕ್ರೈಂ ಸಿಟಿಯಾಗಿದೆ: ಜಗದೀಶ್ ಶೆಟ್ಟರ್ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ದುಷ್ಕರ್ಮಿಗಳಿಗೆ ಕಾನೂನು ಭಯ ಇಲ್ಲದಂತಾಗಿದೆ. ...

news

ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿಯಿಲ್ಲ: ದೇವೇಗೌಡ ಸ್ಪಷ್ಟನೆ

ಬೆಂಗಳೂರು: ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿಯಿಲ್ಲ ...

news

ವಿಧಾನಪರಿಷತ್‌ನಲ್ಲೂ ಪ್ರತಿಧ್ವನಿಸಿದ ಡೈರಿ ಗಲಾಟೆ: ಬಿಜೆಪಿ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿ ಡೈರಿ ವಿವಾದ ಕೋಲಾಹಲ ಸೃಷ್ಟಿಸಿದ ಬೆನ್ನಲ್ಲೆ ವಿಧಾನಪರಿಷತ್‌ನಲ್ಲೂ ...

news

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಯ ಖಚಿತ: ಸಚಿವ ಖಾದರ್

ಬೆಂಗಳೂರು: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುತ್ತದೆ ಎನ್ನುವುದನ್ನು ನಾನು ಒಪ್ಪುವುದಿಲ್ಲ. ಎರಡೂ ...

Widgets Magazine Widgets Magazine Widgets Magazine