ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ಷೇತ್ರದಲ್ಲಿ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸ್ಪರ್ಧೆ ಮಾಡ್ತಿದ್ದು, ತೀವ್ರ ಕುತೂಹಲ ಮೂಡಿಸಿದೆ.. ಬೀಳಗಿ ಕ್ಷೇತ್ರದಲ್ಲಿ ಸಚಿವ ಮುರುಗೇಶ ನಿರಾಣಿ ಹಾಗೂ ಸಹೋದರ ಸಂಗಮೇಶ ನಿರಾಣಿ ನಾಮಪತ್ರ ಸಲ್ಲಿಸಿದ್ದಾರೆ.