Widgets Magazine
Widgets Magazine

ಸರ್ಕಾರಕ್ಕೆ ತಾಕತ್ತಿದ್ದರೆ ಶ್ರೀರಾಮಸೇನೆ ನಿಷೇಧಿಸಲಿ– ಮುತಾಲಿಕ್ ಸವಾಲು

ಬೆಂಗಳೂರು, ಶುಕ್ರವಾರ, 5 ಜನವರಿ 2018 (19:53 IST)

Widgets Magazine

ರಾಜ್ಯ ಸರ್ಕಾರಕ್ಕೆ ತಾಕತ್ತಿದ್ದರೆ ಶ್ರೀರಾಮ ಸೇನೆ ಸಂಘಟನೆ ಮಾಡಿ, ಪರಿಣಾಮ ಎದುರಿಸಲಿ ಎಂದು ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಸವಾಲು ಹಾಕಿದ್ದಾರೆ.
 
ಪಿಎಫ್‍ಐ, ಕೆಎಫ್‍ಡಿ ದೇಶದ್ರೋಹಿ ಸಂಘಟನೆಗಳು. ಅವುಗಳನ್ನು ನಿಷೇಧ ಮಾಡಬೇಕು. ಹಿಂದು ಸಂಘಟನೆಗಳು ದೇಶ ದ್ರೋಹಿ ಸಂಘಟನೆಗಳಲ್ಲ. ಸರ್ಕಾರಕ್ಕೆ ತಾಕತ್ತಿದ್ರೆ ಶ್ರೀರಾಮ ಸೇನೆ ನಿಷೇಧ ಮಾಡಿ, ಪರಿಣಾಮ ಎದುರಿಸಲಿ ಎಂದಿದ್ದಾರೆ.
 
ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಪಿಎಫ್‍ಐ ಸಂಘಟನೆಯನ್ನ ಯಾಕೆ ನಿಷೇಧ ಮಾಡಲಿಲ್ಲ ಎಂದು ಪ್ರಶ್ನಿಸಿದ ಮುತಾಲಿಕ್ ಅವರು, ಎರಡು ರಾಷ್ಟ್ರೀಯ ಪಕ್ಷಗಳು ನಿರ್ಲಜ್ಜ ಪಕ್ಷಗಳು. ಸಾವಿನಲ್ಲಿ ರಾಜಕಾರಣ ಮಾಡುತ್ತಿವೆ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಯಡಿಯೂರಪ್ಪ ಅವರ ಬಳಿ ಎಷ್ಟು ರಕ್ತವಿದೆ– ಸಿದ್ದರಾಮಯ್ಯ ಪ್ರಶ್ನೆ

ಹೋದ ಕಡೆಯಲ್ಲೆಲ್ಲಾ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಹೇಳುವ ಬಿಎಸ್ ಯಡಿಯೂರಪ್ಪ ಅವರಲ್ಲಿ ಎಷ್ಟು ...

news

ಶಬರಿಮಲೆ ದೇವಾಲಯಕ್ಕೆ ತೆರಳುವ ಮಹಿಳೆಯರಿಗೆ ವಯಸ್ಸಿನ ದಾಖಲೆ ಕಡ್ಡಾಯ

ಪತನಮ್‌ತಿಟ್ಟ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಭೇಟಿ ನೀಡುವ ಮಹಿಳೆಯರಿಗೆ ಇನ್ನು ಮುಂದೆ ವಯಸ್ಸಿನ ...

news

ಪಿಎಫ್‌ಐ ನಿಷೇಧದ ಪ್ರಸ್ತಾಪ ಸರ್ಕಾರದ ಮುಂದಿಲ್ಲ– ರಾಮಲಿಂಗಾರೆಡ್ಡಿ

ಪಿಎಫ್‍ಐ ಸಂಘಟನೆ ಸೇರಿದಂತೆ ಯಾವುದೇ ಸಂಘಟನೆಗಳನ್ನು ನಿಷೇಧ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ...

news

ದೀಪಕ್‌ ಕೊಲೆಗಾರರ ಮಟ್ಟ ಹಾಕಲಾಗುತ್ತೆ– ಖಾದರ್‌

ಹಿಂದೂ ಕಾರ್ಯಕರ್ತ ದೀಪಕ್‍ ರಾವ್ ಕೊಲೆ ಮಾಡಿರುವ ಕೊಲೆಗಾರರನ್ನು ಮಟ್ಟ ಹಾಕುತ್ತೇವೆ. ಎಷ್ಟೇ ...

Widgets Magazine Widgets Magazine Widgets Magazine