ನನ್ನ ಫೋನ್ ಟ್ಯಾಪ್ ಆಗುತ್ತಿದೆ, ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ: ಡಿಕೆಶಿ

ಬೆಂಗಳೂರು, ಮಂಗಳವಾರ, 7 ನವೆಂಬರ್ 2017 (11:19 IST)

ಬೆಂಗಳೂರು: ನನ್ನ ಫೋನ್ ಕದ್ದಾಲಿಕೆ ಆಗುತ್ತಿದೆ. ಫಾಲೋ ಮಾಡುತ್ತಿದ್ದಾರೆ. ರಾಜಕೀಯಕ್ಕೆ ಬಂದಾಗಿನಿಂದ ನಿರಂತರವಾಗಿ ಕಣ್ಣಿಟ್ಟಿದ್ದಾರೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.


ಸುದ್ದಿಗಾರರೊಮದಿಗೆ ಮಾತನಾಡಿದ ಅವರು, ನಿತ್ಯ ನನ್ನನ್ನ ಫಾಲೋ ಮಾಡ್ತಿದ್ದಾರೆ. ಎಲ್ಲಿ ಹೋಗ್ತೀನಿ ಅತ್ತ ಹಿಂದೆ ಬಿದ್ದಿದ್ದಾರೆ. ಇದ್ಯಾವುದರ ಬಗ್ಗೆಯೂ ತಲೆ ಕೆಡಿಸಿಕೊಳ್ಳುವುದಿಲ್ಲ.

ಕೆಲವು ಸಂಸ್ಥೆಗಳಿಗೆ ಫೋನ್ ಟ್ರಾಪ್ ಮಾಡುವ ಅಧಿಕಾರ ಇರುತ್ತೆ. ಇಂತಹವರೇ ಫೋನ್ ಕದ್ದಾಲಿಕೆ ಮಾಡ್ತಿದ್ದಾರೆ ಅಂತ ಹೇಗೆ ಹೇಳೋದು. ನಾನು ಅಧಿಕಾರಕ್ಕೆ ಬಂದಾಗಲಿಂದ ಇಂತಹ ಪ್ರಯತ್ನಗಳು ನಡೀತಿವೆ ಎಂದರು.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

‘ನಾವು ಅಧಿಕಾರಕ್ಕೆ ಬಂದ ತಕ್ಷಣ ಜಿಎಸ್ ಟಿ ಬದಲಾಯಿಸ್ತೇವೆ’

ನವದೆಹಲಿ: ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಿಎಸ್ ಟಿ ಎಂದರೆ ...

news

ರೆಬಲ್ ಗಳಿಗೆ ಬಗ್ಗಲ್ಲ, ಕೊನೇ ಕ್ಷಣದಲ್ಲಿ ಬಂದವರಿಗೆ ಟಿಕೆಟ್ ಇಲ್ಲ: ಕುಮಾರಸ್ವಾಮಿ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಪ್ರಚಾರದ ಪೂರ್ವಭಾವಿಯಾಗಿ ಮೈಸೂರಿನ ಚಾಮುಂಡಿ ...

news

ಚುನಾವಣೆಗಾಗಿ ಮಾಂಸಾಹಾರವನ್ನೇ ಬಿಟ್ಟ ಸದಾನಂದ ಗೌಡ!

ಬೆಂಗಳೂರು: ಚುನಾವಣೆಗಾಗಿ ರಾಜಕೀಯ ನಾಯಕರು ಇನ್ನಿಲ್ಲದಂತೆ ಸಿದ್ಧತೆ ಮಾಡಿಕೊಳ್ಳುತ್ತಾರೆ. ಇದರ ನಡುವೆ ...

news

ನದಿಯಲ್ಲಿ ಈಜಲು ತೆರಳಿದ್ದ ಐವರು ಬಾಲಕರು ನೀರುಪಾಲು

ಮಂಗಳೂರು: ಬಂಟ್ವಾಳ ತಾಲೂಕಿನ ಅರಳ ಗ್ರಾಮದ ಮುಲಾರಪಟ್ನದಲ್ಲಿ ನಿನ್ನೆ ಈಜಲು ತೆರಳಿದ್ದ ಐವರು ಬಾಲಕರು ನೀರು ...

Widgets Magazine
Widgets Magazine