ಮೈಸೂರಿನ ಯುವರಾಜನಿಗೆ ನಾಮಕರಣ! ಹೆಸರೇನು ಗೊತ್ತಾ?

ಬೆಂಗಳೂರು, ಭಾನುವಾರ, 25 ಫೆಬ್ರವರಿ 2018 (12:53 IST)

ಬೆಂಗಳೂರು: ಮೈಸೂರು ರಾಜವಂಶಸ್ಥರ ಹೊಸ ಕುಡಿಗೆ ನಾಮಕರಣ ಸಮಾರಂಭ ಇಂದು ನಡೆದಿದೆ. ರಾಜ ಯದುವೀರ ಮತ್ತು ತ್ರಿಷಿಕಾ ಕುಮಾರಿ ದಂಪತಿ ಪುತ್ರನಿಗೆ ಆದ್ಯವೀರ್ ನರಂಸಿಂಹ ರಾಜ ಒಡೆಯರ್ ಎಂದು ನಾಮಕರಣ ಮಾಡಲಾಗಿದೆ.
 

ಬೆಂಗಳೂರಿನ ಅರಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಯುವರಾಜನಿಗೆ ಶಾಸ್ತ್ರೋಸ್ತ್ರಕವಾಗಿ ನಾಮಕರಣ ಮಾಡಲಾಗಿದೆ. ರಾಜಮಾತೆ ಪ್ರಮೋದಾ ದೇವಿ ಸೇರಿದಂತೆ ಎರಡೂ ಕುಟುಂಬಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
 
ಕಳೆದ ಡಿಸೆಂಬರ್ ನಲ್ಲಿ ಯದುವೀರ್ ಮತ್ತು ತ್ರಿಷಿಕಾ ದಂಪತಿಗೆ ಗಂಡು ಮಗು ಜನಿಸಿತ್ತು. ಇದರೊಂದಿಗೆ ಹಲವು ವರ್ಷಗಳ ನಂತರ ಅರಮನೆಯಲ್ಲಿ ಪುತ್ರೋತ್ಸವದ ಸಂಭ್ರಮ ಮನೆ ಮಾಡಿತ್ತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಟಿ ಶ್ರೀದೇವಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ : ಬಹುಭಾಷಾ ನಟಿ ಮೋಹಕತಾರೆ ಶ್ರಿದೇವಿ ಅವರು ಶನಿವಾರ ರಾತ್ರಿ ದುಬೈನಲ್ಲಿ ಹೃದಯಾಘಾತದಿಂದ ...

news

ನಾನು ಯಾವುದೇ ಪಕ್ಷದವನಲ್ಲ ನಾನೊಬ್ಬ ಕಲಾವಿದನಷ್ಟೇ-ನಟ ಪ್ರಕಾಶ್ ರೈ

ಬೆಂಗಳೂರು : ನಾನು ಯಾವ ವೇದಿಕೆಗೆ ಹೋದರೂ ನನಗೆ ರಾಜಕೀಯ ಬಣ್ಣ ಬಳೆಯುತ್ತಿದ್ದಾರೆ. ಆದರೆ ನಾನು ಯಾವುದೇ ...

news

ಮುಂದಿನ ಸಿಎಂ ಎಚ್.ಡಿ.ಕುಮಾರಸ್ವಾಮಿಯೇ- ಭವಿಷ್ಯ ನುಡಿದ ದೇವೇಗೌಡ

ಬೆಂಗಳೂರು : ಕರ್ನಾಟಕದ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡರು ...

news

ನಡೆದುಕೊಂಡು ವಿಂಧ್ಯಗಿರಿ ಏರಿದ ದೇವೇಗೌಡ

ಹಾಸನ ಜಿಲ್ಲೆಯ ಶ್ರವಣ ಬೆಳಗೊಳದ ವಿಂಧ್ಯಗಿರಿಯನ್ನು 85 ವರ್ಷ ಇಳಿ ವಯಸ್ಸಿನಲ್ಲೂ ಮಾಜಿ ಪ್ರಧಾನಮಂತ್ರಿ ...

Widgets Magazine
Widgets Magazine