ಪುತ್ತೂರು ಮತ್ತು ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿರುವುದಕ್ಕೆ ಈ ಭಾಗದ ಹಿಂದೂ ಕಾರ್ಯಕರ್ತರು ಕೆರಳಿದ್ದಾರೆ. ಬಿಜೆಪಿ ಹೀನಾಯ ಸೋಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಡಿ.ವಿ ಸದಾನಂದ ಗೌಡ ಕಾರಣವೆಂದು ದೂರಲಾಗಿದೆ.