Widgets Magazine
Widgets Magazine

ನಮ್ಮ ಮೆಟ್ರೋ ಸ್ಟೇಶನ್‌ನಲ್ಲಿ ನಾಡಗೀತೆಗೆ ಆದ್ಯತೆ

ಬೆಂಗಳೂರು, ಗುರುವಾರ, 12 ಅಕ್ಟೋಬರ್ 2017 (16:51 IST)

Widgets Magazine

ನಮ್ಮ ಮೆಟ್ರೋ ಸ್ಟೇಶನ್‌ನಲ್ಲಿ ಮ್ಯೂಜಿಕ್ ಮತ್ತು ಹಕ್ಕಿಗಳ ಕಲರವದ ಸಂಗೀತವನ್ನು ಹಾಕಲಾಗುತ್ತಿತ್ತು. ಇದೀಗ ನಿಲ್ದಾಣಗಳಲ್ಲಿ ದೇಶಭಕ್ತಿಯ ಕನ್ನಡ ಗೀತೆಗಳನ್ನು ಹಾಕಲಾಗುತ್ತಿರುವುದು ಕನ್ನಡಿಗರಿಗೆ ಸಂತಸ ತಂದಿದೆ.
ಮೆಟ್ರೋ ರೈಲು ನಿಲ್ದಾಣಗಳಲ್ಲಿ ಕನ್ನಡ ದೇಶಭಕ್ತಿಯ ಗೀತೆಗಳನ್ನು ಹಾಕಲು ಆರಂಭಿಸಿರುವ ಮೆಟ್ರೋ ಅಧಿಕಾರಿಗಳ ಕಾರ್ಯವೈಖರಿಗೆ ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ತುಂಬಾ ಮೆಚ್ಚುಗೆ ವ್ಯಕ್ತವಾಗಿದೆ.
 
ನಮ್ಮ ಮೆಟ್ರೋ ಕೇವಲ ಹಿಂದಿ ಭಾಷೆಗೆ ಆದ್ಯತೆ ನೀಡುತ್ತಿದೆ ಎನ್ನುವ ಆರೋಪಗಳ ಮಧ್ಯೆ, ರೈಲು ನಿಲ್ದಾಣಗಳಲ್ಲಿ ಕನ್ನಡ ದೇಶಭಕ್ತಿಯ ಗೀತೆಗಳನ್ನು ಹಾಕುವ ಕಾರ್ಯಕ್ಕೆ ಕನ್ನಡಿಗರು ಶ್ಲಾಘಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಹಿಮಾಚಲ ಪ್ರದೇಶ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಹಿಮಾಚಲ ಪ್ರದೇಶ ಚುನಾವಣೆ ದಿನಾಂಕವನ್ನು ಚುನಾವಣೆ ಆಯೋಗ ಇಂದು ಘೋಷಿಸಿದೆ. ಗುಜರಾತ್ ಚುನಾವಣೆ ...

news

ಅಕಸ್ಮಿಕವಾಗಿ ಮಹಿಳೆಯರ ಶೌಚಾಲಯ ಪ್ರವೇಶಿಸಿದ ರಾಹುಲ್ ಗಾಂಧಿ

ಚೋಟಾ ಉದಯ್‌ಪುರ್: ಅಕಸ್ಮಿಕ ತಪ್ಪಿನಿಂದಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮಹಿಳಾ ಶೌಚಾಲಯವನ್ನು ...

news

ಆರುಷಿ ಕೊಲೆ ಪ್ರಕರಣ: ರಾಜೇಶ್ ತಲ್ವಾರ್, ನೂಪುರ್ ತಲ್ವಾರ್ ಖುಲಾಸೆ

ನವದೆಹಲಿ: 2008ರಲ್ಲಿ ನಡೆದಿದ್ದ ಆರುಷಿ ತಲ್ವಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ...

news

ಅಪ್ರಾಪ್ತ ಮಲಮಗಳ ಮೇಲೆ ಅತ್ಯಾಚಾರವೆಸಗಿದ ಆರೋಪಿ ಅರೆಸ್ಚ್

ಬೆಂಗಳೂರು: 13 ವರ್ಷ ವಯಸ್ಸಿನ ಮಲಮಗಳ ಮೇಲೆ ಅತ್ಯಾಚಾರವೆಸಗಿದ 24 ವರ್ಷ ವಯಸ್ಸಿನ ಆರೋಪಿಯನ್ನು ಪೊಲೀಸರು ...

Widgets Magazine Widgets Magazine Widgets Magazine