Widgets Magazine
Widgets Magazine

ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು, ಗುರುವಾರ, 9 ಮಾರ್ಚ್ 2017 (13:25 IST)

Widgets Magazine

ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ರಾಜೀನಾಮೆಯಿಂದ ತೆರವಾದ ನಂಜನಗೂಡು ಮತ್ತು ಮಹದೇವ್ ಪ್ರಸಾದ್ ನಿಧನದ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಉಪಚುನಾವಣೆ ದಿನಾಂಕವನ್ನು ಘೋಷಿಸಿದೆ.
 
ಉಭಯ ಕ್ಷೇತ್ರಗಳಲ್ಲಿ ಮಾರ್ಚ್ 14ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು ಮಾರ್ಚ್ 21ರ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಮಾರ್ಚ್ 22 ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಮಾರ್ಚ್ 24 ನಾಮಪತ್ರ ಹಿಂಪಡೆಯುವ ಕೊನೆಯ ದಿನಾಂಕ ಆಗಿದೆ.
 
ಉಭಯ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಏಪ್ರಿಲ್ 13 ರಂದು ಪ್ರಕಟವಾಗಲಿದೆ.
 
ನಂಜನಗೂಡು ಕ್ಷೇತ್ರದ ವಿಧಾನಸಭೆ ಚುನಾವಣೆ ಶ್ರೀನಿವಾಸ್ ಪ್ರಸಾದ್ ಮತ್ತು ಸಿಎಂ ಸಿದ್ದರಾಮಯ್ಯನವರಿಗೆ ಪ್ರತಿಷ್ಠೆಯ ಸಂಗತಿಯಾಗಿದೆ. ಅನಗತ್ಯವಾಗಿ ಸಚಿವ ಸ್ಥಾನದಿಂದ ಕೈಬಿಡಲಾಗಿತ್ತು ಎಂದು ಆರೋಪಿಸಿ ಶ್ರೀನಿವಾಸ್ ಪ್ರಸಾದ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಜ್ಯದ ಜನತೆಯ ಚಿತ್ತ ಜೆಡಿಎಸ್ ಪಕ್ಷದತ್ತ: ದೇವೇಗೌಡ

ಬೆಂಗಳೂರು: ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ದುರಾಡಳಿತದಿಂದ ಜನತೆ ಬೇಸತ್ತಿದ್ದು, ...

news

ನಿರಾಶ್ರಿತ ಶಿಬಿರದಲ್ಲಿ ಬೆಂಕಿ; 19 ಮಕ್ಕಳು ಸಾವು

ಕೇಂದ್ರ ಗ್ವಾಟೆಮಾಲಾದ ನಿರಾಶ್ರಿತ ಶಿಬಿರವೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು ಕನಿಷ್ಠ 21 ಮಕ್ಕಳು ...

news

ಬಿಎಸ್‌ವೈ ಸಮ್ಮುಖದಲ್ಲಿ ಕುಮಾರ್ ಬಂಗಾರಪ್ಪ ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಕುಮಾರ್ ಬಂಗಾರಪ್ಪ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ...

news

ಇಂದು ಕುಮಾರ್ ಬಂಗಾರಪ್ಪ ಬಿಜೆಪಿಗೆ

ರಾಜ್ಯ ರಾಜಕಾರಣದಲ್ಲಿ ವರ್ಣ ರಂಜಿತ ರಾಜಕಾರಣಿ ಎಂದೇ ಗುರುತಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ...

Widgets Magazine Widgets Magazine Widgets Magazine