Widgets Magazine
Widgets Magazine

ಭಾವನಾತ್ಮಕ ಮೋಸಮಾಡಲು ರಾಜ್ಯಕ್ಕೆ ಮೋದಿ, ಅಮಿತ್ ಶಾ– ಮೊಯ್ಲಿ

ಕಲಬುರ್ಗಿ, ಭಾನುವಾರ, 7 ಜನವರಿ 2018 (20:32 IST)

Widgets Magazine

ರಾಜ್ಯದ ಜನರನ್ನು ಭಾವನಾತ್ಮಕ ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯ್ಲಿ ಟೀಕಿಸಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಜನರನ್ನು ಭಾವನಾತ್ಮಕವಾಗಿ ಮೋಸ ಮಾಡಿ ಬಿಜೆಪಿಗೆ ಗೆಲುವು ತಂದುಕೊಟ್ಟಿದ್ದಾರೆ ಎಂದಿದ್ದಾರೆ.
 
ಬಿಜೆಪಿ ಸುಳ್ಳಿನಿಂದಲೇ ಅಧಿಕಾರಕ್ಕೆ ಬಂದಿದೆ. ಆದರೆ, ಸತ್ಯದಿಂದಲೇ ಅಧಿಕಾರಕ್ಕೆ ಬರಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಹಿಂಸಾಚಾರಕ್ಕೆ ಅಲ್ಲಿನ ರಾಜಕೀಯ ಪಕ್ಷಗಳ ಮುಖಂಡರೇ ಕಾರಣ– ರಾಮಲಿಂಗಾರೆಡ್ಡಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾದ ಹಿಂಸಾಚಾರಕ್ಕೆ ಅಲ್ಲಿನ ರಾಜಕೀಯ ಪಕ್ಷಗಳ ಮುಖಂಡರು ಕಾರಣ ಎಂದು ...

news

ಚುನಾವಣೆ ಪ್ರಣಾಳಿಕೆಗೆ ಅಂತಿಮ ಸ್ವರೂಪ– ವೀರಪ್ಪ ಮೊಯ್ಲಿ

ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಗೆ ಇದೇ ತಿಂಗಳ ಅಂತ್ಯದಲ್ಲಿ ಅಂತಿಮ ...

news

ಸರಣಿ ಕೊಲೆಗಳಿಗೆ ಸರ್ಕಾರದ ವೈಫಲ್ಯ ಕಾರಣ– ದೇವೇಗೌಡ

ರಾಜ್ಯದಲ್ಲಿ ಸರಣಿ ಕೊಲೆಗಳು ನಡೆಯಲು ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಜೆಡಿಎಸ್ ರಾಷ್ಟ್ರೀಯ ...

news

ಮಹಾದಾಯಿ ವಿಚಾರದಲ್ಲಿ ಕಾಂಗ್ರೆಸ್ ಭಿನ್ನರಾಗ– ಪ್ರಹ್ಲಾದ್ ಜೋಷಿ

ಮಹಾದಾಯಿ ನೀರಿನ ವಿಚಾರದಲ್ಲಿ ಪ್ರಧಾನಮಂತ್ರಿ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸುವ ಕಾಂಗ್ರೆಸ್‌, ಮೋದಿ ...

Widgets Magazine Widgets Magazine Widgets Magazine