Widgets Magazine
Widgets Magazine

ಮೋದಿ, ಅಮಿತ್ ಶಾ ಯಾರೂ ಬೇಕಾದರೂ ಪ್ರಚಾರಕ್ಕೆ ಬರಲಿ- ಸಿಎಂ

ಕಾರವಾರ, ಬುಧವಾರ, 6 ಡಿಸೆಂಬರ್ 2017 (16:43 IST)

Widgets Magazine

ರಾಜ್ಯದಲ್ಲಿ ನಡೆಸಲು ಪ್ರಧಾನಮಂತ್ರಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಯಾರು ಬೇಕಾದರು ಬರಬಹುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಭಟ್ಕಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಚಾರಕ್ಕೆ ಬರಲು ನಮ್ಮ ಯಾವುದೇ ಅಭ್ಯಂತರವಿಲ್ಲ. ಆದರೆ ರಾಜ್ಯದ ಕೋಮು ಸಾಮರಸ್ಯ ಹಾಳು ಮಾಡುವ ಕೆಲಸ ಮಾಡಬಾರದು ಎಂದಿದ್ದಾರೆ.

ಮುಜರಾಯಿ ಇಲಾಖೆಯಲ್ಲಿ ದಲಿತರು ಅರ್ಚಕರಾಗಬಾರದು ಎಂದು ಎಲ್ಲಿಯೂ ಇಲ್ಲ. ಆದ್ದರಿಂದ ಇಲಾಖೆಯಲ್ಲಿ ಅರ್ಚಕರ ನೇಮಕದ ವಿಚಾರ ಪರಿಶೀಲಿಸಲಾಗುತ್ತಿದೆ. ಯಾರು ಬೇಕಾದರು ಅರ್ಚಕರಾಗಬಹುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಖಾಸಗಿ ಬಸ್ ಗೆ ಬೊಲೆರೋ ಡಿಕ್ಕಿ: ಸ್ಥಳದಲ್ಲೆ ಇಬ್ಬರ ಸಾವು

ದಾವಣಗೆರೆ: ಖಾಸಗಿ ಬಸ್ ಗೆ ಬೊಲೆರೋ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ದಾವಣಗೆರೆ ...

news

ಚಿತ್ರಮಂದಿರದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಸಿನಿಮಾ ಪ್ರದರ್ಶನವಾಗುತ್ತಿದ್ದ ವೇಳೆಯಲ್ಲಿಯೇ ಚಿತ್ರಮಂದಿರದೊಳಗೆ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ...

news

ಅಂಬೇಡ್ಕರ್ ಅವರಿಗೆ ಭಾರತರತ್ನ ಪ್ರಶಸ್ತಿ ಏಕೆ ನೀಡಿಲ್ಲ- ಮೋದಿ ಪ್ರಶ್ನೆ

ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಕಾಂಗ್ರೆಸ್ ಪಕ್ಷ ಏಕೆ ನೀಡಿಲ್ಲ ಎಂದು ...

news

ಕೆಂಪಯ್ಯ ಸಲಹೆ ತಪ್ಪೇನು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ

ಹುಣಸೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮೈಸೂರಿನ ಎಸ್ಪಿಗೆ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಸಲಹೆ ...

Widgets Magazine Widgets Magazine Widgets Magazine