ಮೋದಿ ಕಾರ್ಯಕ್ರಮದಿಂದ ಸರ್ಕಾರಕ್ಕೆ ಕೋಟಿ, ಕೋಟಿ ಲಾಭ

ಬೆಂಗಳೂರು, ಸೋಮವಾರ, 5 ಫೆಬ್ರವರಿ 2018 (08:41 IST)

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಾಲ್ಗೊಂಡ ಕಾರಣ ರಾಜ್ಯ ಸರ್ಕಾರಕ್ಕೆ ಕೋಟಿ, ಕೋಟಿ ಲಾಭವಾಗಿದೆ.

ಮೋದಿ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಮೂರು ಸಾವಿರ ಸರ್ಕಾರಿ ಬಸುಗಳನ್ನು ಬುಕ್ ಮಾಡಲಾಗಿತ್ತು. ಇದರಿಂದ ಸಾರಿಗೆ ಸಂಸ್ಥೆಗಳಿಗೆ ಭರ್ಜರಿ ಆದಾಯ ಬಂದಿದೆ.

ಒಂದೇ ದಿನದಲ್ಲಿ ಬಿಎಂಟಿಸಿಗೆ ಒಂದು ಕೋಟಿ ಹಾಗೂ ಕೆಎಸ್ಆರ್ ಟಿಸಿಗೆ ನಾಲ್ಕು ಕೋಟಿ ರೂಪಾಯಿ ಲಾಭ ಬಂದಿದೆ. ಈ  ಮೂಲಕ ಕರ್ನಾಟಕ ಬಂದಿನಿಂದ ಆಗಿದ್ದ ನಷ್ಟ ತುಂಬಿಕೊಂಡಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಧಾನಿ ಮೋದಿ ಭಾಷಣದೊಳಗೆ ರಾಹುಲ್ ದ್ರಾವಿಡ್ ಬಂದಿದ್ದೇಕೆ?!

ಬೆಂಗಳೂರು: ಪರಿವರ್ತನಾ ರ್ಯಾಲಿ ಕಾರ್ಯಕ್ರಮದಲ್ಲಿ ನಿನ್ನೆ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ...

news

ಪೊಲೀಸರ ಮೇಲೆ ಬೇಸರಗೊಂಡ ವಾಟಾಳ್ ನಾಗರಾಜ್ ಹೀಗ್ಯಾಕೆ ಹೇಳಿದ್ರು....?

ಬೆಂಗಳೂರು : ಕನ್ನಡ ಪರ ಒಕ್ಕೂಟ ಸಂಘಟನೆಗಳ ಅಧ್ಯಕ್ಷ ವಾಟಾಳ್ ನಾಗರಾಜ್‍ ಅವರು ಬಿಜೆಪಿ ಪರಿವರ್ತನಾ ...

news

ಮುಖ್ಯಮಂತ್ರಿ ಆಯ್ಕೆ ಹೈಕಮಾಂಡ್ ಮಾಡಲಿದೆ- ಸಚಿವ ರೇವಣ್ಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಲಾಗುತ್ತದೆ. ಆದರೆ, ಮುಖ್ಯಮಂತ್ರಿಯ ...

news

ಮೋದಿ ಅವರು ವೈಭವೀಕರಣದಲ್ಲಿ ಮಾಧ್ಯಮಗಳು- ಕುಮಾರಸ್ವಾಮಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಮಾಧ್ಯಮಗಳು ವೈಭವೀಕರಿಸಿ ತೋರಿಸುತ್ತಿವೆ ಎಂದು ಜೆಡಿಎಸ್ ...

Widgets Magazine
Widgets Magazine