ಮೋದಿ ನಾಲ್ಕೈದು ಬಾರಿ ರಾಜ್ಯಕ್ಕೆ ಬಂದ್ರೂ ಯಾವ ಗಾಳಿಯೂ ಬೀಸಲ್ಲ-ಸಿಎಂ ಸಿದ್ದರಾಮಯ್ಯ

ಮೈಸೂರು, ಸೋಮವಾರ, 5 ಮಾರ್ಚ್ 2018 (11:46 IST)

Widgets Magazine

ಮೈಸೂರು: ರಾಜ್ಯಸಭೆ ಮೂರನೇ ಸ್ಥಾನಕ್ಕೆ ಯಾವುದೇ ಮೈತ್ರಿ ಇಲ್ಲ ಎಂದು ಮೈಸೂರಿನಲ್ಲಿ ಸಿಎಂ ಹೇಳಿದ್ದಾರೆ. ರಾಜ್ಯಸಭೆ ಹಿನ್ನೆಲೆ ಸಂಜೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ತೆರಳಲಿದ್ದಾರೆ.


ಜೆಇಎಸ್ ಜತೆ ಈವರೆಗೂ ಮಾತನಾಡಿಲ್ಲ, ಮಾತನಾಡೋಲ್ಲ. ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಅವಶ್ಯಕತೆ ಇಲ್ಲ. ರಾಜ್ಯದಲ್ಲಿ ಜನರ ಅವಶ್ಯಕತೆ ಇದೆ, ಜೆಡಿಎಸ್ ಅವಶ್ಯಕತೆ ಇಲ್ಲ. ಚುನಾವಣೆ ಎಫೆಕ್ಟ್ ರಾಜ್ಯದಲ್ಲಿ ಖಂಡಿತ ಆಗಲ್ಲ ಎಂದು ಸಿಎಂ ಹೇಳಿದ್ದಾರೆ.


ಮೋದಿ ನಾಲ್ಕೈದು ಬಾರಿ ರಾಜ್ಯಕ್ಕೆ ಬಂದ್ರೂ ಯಾವ ಗಾಳಿಯೂ ಬೀಸಲ್ಲ.ಕೋಮುವಾದಿಗಳನ್ನು ಸೋಲಿಸಲು ರಾಷ್ಟ್ರಮಟ್ಟದಲ್ಲಿ ಸೆಕ್ಯೂಲರ್ ಪಾರ್ಟಿ ಒಂದಾಗಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ತೃತೀಯ ರಂಗದ ಸಾರಥ್ಯ ವಹಿಸಲು ಸಿದ್ಧ-ಸಿಎಂ ಚಂದ್ರಶೇಖರ್

ಹೈದರಾಬಾದ್: ತೃತೀಯ ರಂಗದ ಸಾರಥ್ಯ ವಹಿಸಲು ಸಿದ್ಧನಿದ್ದೇನೆ ಎಂದು ಹೈದರಾಬಾದ್ ನಲ್ಲಿ ಸಿಎಂ ಚಂದ್ರಶೇಖರ್ ...

news

ಚಾಮರಾಜಪೇಟೆಯಲ್ಲಿ ಹೊಸದೊಂದು ದಾಳ ಉರುಳಿಸಲು ಸಜ್ಜಾದ ದೇವೇಗೌಡರು

ಬೆಂಗಳೂರು: ಚಾಮರಾಜ ಪೇಟೆಯಲ್ಲಿ ಹೊಸದೊಂದು ದಾಳ ಉರುಳಿಸಲು ದೇವೇಗೌಡರು ಸಜ್ಜಾಗಿದ್ದಾರೆ. ಜಮೀರ್ ಅಹ್ಮದ್ ...

news

ಸಿಎಂ ಸಿದ್ದರಾಮಯ್ಯಗೆ ದೆಹಲಿಯಿಂದ ತುರ್ತು ಬುಲಾವ್

ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ತುರ್ತಾಗಿ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದು, ...

news

ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆಗೆ ಪಕ್ಷದ ನಾಯಕರೇ ವಿರೋಧ ಯಾಕೆ ಗೊತ್ತಾ?

ಬೆಂಗಳೂರು: ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದ ಶಾಸಕ ಅಶೋಕ್ ಖೇಣಿಗೆ ಪಕ್ಷದ ಶಾಸಕರು ಶಾಕ್ ನೀಡಿದ್ದಾರೆ. ...

Widgets Magazine