ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಬೆಂಗಳೂರಿಗೆ ಬರುವ ದಿನದಂದು ಟ್ರಾಫಿಕ್ ಜಾಮ್ ಹಾಗೂ ಕಲ್ಲು ತೂರಾಟ ನಡೆಸಲು ಕಾಂಗ್ರೆಸ್ ಕುಮ್ಮಕ್ಕಿಂದ ಸಿದ್ಧತೆ ನಡೆಸಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆರೋಪಿಸಿದ್ದಾರೆ.