ಮೋದಿ ಗುಜರಾತಿಗೆ ಅಲ್ಲ, ದೇಶಕ್ಕೆ ಪ್ರಧಾನಿ ಆಗಬೇಕು- ಚಂಪಾ

ಬೆಂಗಳೂರು, ಭಾನುವಾರ, 4 ಫೆಬ್ರವರಿ 2018 (22:12 IST)

ಮಹಾದಾಯಿ ವಿಚಾರದ ಬಗ್ಗೆ ಪ್ರಧಾನಮಂತ್ರಿ ನರೇಂದ್ರಮೋದಿ ಮೌನ ವಹಿಸಿರುವುದಕ್ಕೆ ಸಾಹಿತಿ ಚಂಪಾ ಧಿಕ್ಕಾರ ವ್ಯಕ್ತಪಡಿಸಿದ್ದು, ನರೇಂದ್ರ ಮೋದಿ ಅವರು  ಗುಜರಾತ್ ಪ್ರಧಾನಮಂತ್ರಿ ಆಗದೆ, ದೇಶದ ಪ್ರಧಾನಮಂತ್ರಿ ಆಗಬೇಕು ಎಂದು ಹೇಳಿದ್ದಾರೆ.

ಮಹಾದಾಯಿ ಹೋರಾಟದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಹಾದಾಯಿ ವಿಚಾರದಲ್ಲಿ ನರೇಂದ್ರ ಮೋದಿ ಅವರು ಮೌನಿ ಬಾಬಾ ಆಗಿದ್ದಾರೆ ಎಂದು ದೂರಿದ್ದಾರೆ.

ಮಹಾದಾಯಿ ನೀರಿಗಾಗಿ ಹೋರಾಟ ನಡೆಯುತ್ತಿದ್ದರೂ ಈ ವಿಷಯವನ್ನು ಮೋದಿ ಅವರು ಪ್ರಸ್ತಾಪ ಮಾಡದೇ ಮೌನ ವಹಿಸಿರುವುದು ಸರಿಯಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ನರೇಂದ್ರಮೋದಿ ಮಹಾದಾಯಿ Closing Mahadai Narendra Modi Bjp Parivartan Yatra

ಸುದ್ದಿಗಳು

news

ಮಹಾದಾಯಿ ವಿಚಾರ ಪ್ರಸ್ತಾಪಿಸದೆ ನಿರಾಸೆ ಮೂಡಿಸಿದ ಮೋದಿ

ಮಹಾದಾಯಿ ಸಮಸ್ಯೆಯ ಕುರಿತು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಪ್ರಸ್ತಾಪ ಮಾಡದೇ ಉತ್ತರ ಕರ್ನಾಟಕದ ಜನರಿಗೆ ...

news

ಕಾಂಗ್ರೆಸ್ ಸಂಸ್ಕೃತಿ ಕೊನೆಗೊಳಿಸಿ, ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಿಸಲು ನರೇಂದ್ರಮೋದಿ ಕರೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಂತ್ಯಗೊಳ್ಳಲು ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಸಂಸ್ಕೃತಿ ...

news

ಪ್ರಧಾನಿ ನರೇಂದ್ರ ಮೋದಿಗೆ ಬಿಜೆಪಿ ನಾಯಕರಿಂದ ಸನ್ಮಾನ

ಬೆಂಗಳೂರು : ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ರಾಜ್ಯ ಬಿಜೆಪಿ ...

news

ಕನ್ನಡದಲ್ಲಿ ಭಾಷಣ ಆರಂಭಿಸಿದ ನರೇಂದ್ರ ಮೋದಿಗೆ ಚಪ್ಪಾಳೆಯ ಸುರಿಮಳೆ!

ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಾಷಣ ಆರಂಭಿಸಿದ ನರೇಂದ್ರ ಮೋದಿ ಕರ್ನಾಟಕದ ನನ್ನ ಪ್ರೀತಿಯ ...

Widgets Magazine
Widgets Magazine