ಸುಡುಬಿಸಿಲಲ್ಲೂ ಬೀಸಿ ಬರುವ ತಂಗಾಳಿ. ಮಂಜಿನ ಜೊತೆಗೆ ತುಂತುರು ಮಳೆ, ದೇಗುಲದಿಂದ ಕೇಳಿ ಬರುವ ಗಂಟೆಯ ನಿನಾದ. ಮಂಜುಮುಸುಕಿನ ಆಹ್ಲಾದಕರ ವಾತಾವರಣ.ಹೀಗೆ ಸದಾ ಪ್ರವಾಸಿಗರಿಗೆ ಉಲ್ಲಾಸ ತುಂಬುತ್ತಾ ತನ್ನತ್ತ ಕೈಬೀಸಿ ಕರೆಯುವ ತಾಣ, ಈ ವರ್ಷದ ಎಲ್ಲಾದಿನದಲ್ಲೂ ಹಿಮದಿಂದ ಆವರಿಸಿರುವ ಬೆಟ್ಟ ,ತುಂತುರು ಮಳೆ ,ಈ ಮಳೆಯ ನಡುವೆಯೂ ಅಲ್ಲಲ್ಲಿ ನಿಂತು ಪ್ರಕೃತಿ ಸೌಂದರ್ಯ ಸವಿಯುತ್ತಿರುವ ಪ್ರವಾಸಿಗರು.ಈ ಅದ್ಬುತ ಪ್ರಕೃತಿ ಮನೋಹರ ಸೌಂದರ್ಯ ಕ್ಷಣಗಳಿಗೆ ಸಾಕ್ಷಿಯಾಗಿದ್ದು,ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿರುವ