ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ರಾಷ್ಟ್ರೀಯ ಕಾಮನ್ ಮೊಬಿಲಿಟಿ ಕಾರ್ಡ್ ಪರಿಚಯಿಸಿದೆ. ಆದರೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಾತ್ರ ರಾಷ್ಟ್ರೀಯ ಕಾಮನ್ ಮೊಬಿಲಿಟಿ ಕಾರ್ಡ್ ಅನ್ನು ಇನ್ನೂ ಅಳವಡಿಸಿಕೊಳ್ಳದೆ ಇರುವುದು ಬೇಸರದ ಸಂಗತಿಯಾಗಿದೆ.