Widgets Magazine
Widgets Magazine

ನೆಹರೂ ಕಾಶ್ಮೀರ ಬಿಟ್ಟುಕೊಟ್ಟಿದ್ದು ಸಾಬೀತುಪಡಿಸಿದರೆ ರಾಜೀನಾಮೆ- ಖರ್ಗೆ

ಬಳ್ಳಾರಿ, ಶನಿವಾರ, 10 ಫೆಬ್ರವರಿ 2018 (21:40 IST)

Widgets Magazine

ಜವಾಹರ್ ಲಾಲ್ ನೆಹರೂ ಅವರು ಕಾಶ್ಮೀರವನ್ನು ಬಿಟ್ಟುಕೊಟ್ಟಿದ್ದನ್ನು ಸಾಬೀತು ಪಡಿಸಿದರೆ ರಾಜೀನಾಮೆ ನೀಡುತ್ತೇನೆ  ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸವಾಲು ಹಾಕಿದ್ದಾರೆ.

ಹೊಸಪೇಟೆಯ ಜನಾಶೀರ್ವಾದ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾಶ್ಮೀರವನ್ನು ನೆಹರೂ ಬಿಟ್ಟುಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಆರೋಪ ಸುಳ್ಳಿನಿಂದ ಕೂಡಿದೆ ಎಂದು ತಿಳಿಸಿದ್ದಾರೆ.

ಇನ್ನು 70 ವರ್ಷಗಳಲ್ಲಿ ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ನರೇಂದ್ರ ಮೋದಿ ಅವರು ಹೇಳುತ್ತಾರೆ. ಚಹಾ ಮಾರುವ ವ್ಯಕ್ತಿ  ದೇಶದ ಪ್ರಧಾನಮಂತ್ರಿ ಆಗಲು ಕಾಂಗ್ರೆಸ್ ಕಾರಣ. ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ರಕ್ಷಣೆ  ಮಾಡಿದ್ದೇವೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಮಲ್ಲಿಕಾರ್ಜುನ ಖರ್ಗೆ ಜನಾಶೀರ್ವಾದ ಯಾತ್ರೆ ನರೇಂದ್ರಮೋದಿ Mallikarjun Kharge Janashirva Yatra Narendra Modi

Widgets Magazine

ಸುದ್ದಿಗಳು

news

ದೇವಸ್ಥಾನ ಭೇಟಿ ಆರಂಭಿಸಿದ ರಾಹುಲ್ ಗಾಂಧಿ

ಹೊಸಪೇಟೆಯಲ್ಲಿ ಜನಾಶೀರ್ವಾದ ಯಾತ್ರೆಯ ಸಮಾವೇಶದ ನಂತರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ದೇವಸ್ಥಾನ ...

news

ಕರ್ನಾಟಕ ಭ್ರಷ್ಟರ, ಲೂಟಿಕೋರರ ರಾಜ್ಯ- ಕುಮಾರಸ್ವಾಮಿ

ಕರ್ನಾಟಕ ಭ್ರಷ್ಟರ, ಲೂಟಿಕೋರರ ರಾಜ್ಯವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ...

news

ಸತ್ಯ ಹೇಳುವ, ಭರವಸೆ ಈಡೇರಿಸುವ ಕಾಂಗ್ರೆಸ್ ಬೆಂಬಲಿಸಿ- ರಾಹುಲ್ ಗಾಂಧಿ

ಸುಳ್ಳು ಹೇಳುವ ಬಿಜೆಪಿ ಅಥವಾ ಸತ್ಯ ಹೇಳುವ ಭರವಸೆಗಳನ್ನು ಈಡೇರಿಸುವ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ...

news

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ- ಸಿದ್ದರಾಮಯ್ಯ

ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಕನಸು ಮಾತ್ರ ಅದು ಈಡೇರಲು ಸಾಧ್ಯವಿಲ್ಲ ಎಂದು ...

Widgets Magazine Widgets Magazine Widgets Magazine