ಹೊಸ ಬಾಂಬ್ ಸಿಡಿಸಿದ ಯಡಿಯೂರಪ್ಪ?

ಬೆಂಗಳೂರು, ಭಾನುವಾರ, 9 ಸೆಪ್ಟಂಬರ್ 2018 (19:46 IST)

ಶೀಘ್ರದಲ್ಲಿಯೇ ರಾಜ್ಯದ ಸಮ್ಮಿಶ್ರ ಪತನಗೊಳ್ಳಲಿದೆ. ಸರಕಾರ ಉರುಳಿಸುವ ಯತ್ನ ಬಿಜೆಪಿ ಮಾಡಲ್ಲ. ಆದರೆ ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಎಸ್ ವೈ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದ ಸಮ್ಮಿಶ್ರ ಸರಕಾರ ಬೀಳಿಸುವ ಯತ್ನವನ್ನು ಬಿಜೆಪಿ ಮಾಡುವುದಿಲ್ಲ. ಆದರೆ ಕಾಂಗ್ರೆಸ್ ನ ನಾಯಕರು ಬಿಜೆಪಿಗೆ ಬರುವುದು ಪಕ್ಕಾ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧಗೊಳ್ಳುತ್ತಿದೆ. ಈಗಾಗಲೇ ಚುನಾವಣೆ ಸಿದ್ಧತೆಗಳು ಆರಂಭಗೊಂಡಿವೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಚಿವ ಡಿಕೆಶಿ ತೆರಳಿದ್ದೆಲ್ಲಿಗೆ ಗೊತ್ತಾ?

ರಾಜ್ಯದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರಗೆ ಕೇಂದ್ರದ ಜಾರಿ ನಿರ್ದೇಶನಾಲಯದಿಂದ ಬಂಧನದ ಆತಂಕ

news

ಪಿಎಂ ಭೇಟಿಗೆ ಹೆಚ್.ಡಿ.ಕೆ ದೌಡು

ರಾಜ್ಯದಲ್ಲಿ ಸುರಿದ ನಿರಂತರ ಮಳೆ ಹಲವು ಅವಘಡ ಹಾಗೂ ಜೀವ ಹಾನಿಗೆ ಕಾರಣವಾಗಿದೆ. ಅಲ್ಲದೇ ಅಪಾರ ಪ್ರಮಾಣದ ...

news

ಮಾಲೀಕನ ದೌರ್ಜನ್ಯಕ್ಕೆ ಕುಟುಂಬ ಬೀದಿ ಪಾಲು

ಕಳೆದ 24 ವರ್ಷಗಳಿಂದ ಒಂದೇ ಮನೆಯಲ್ಲಿ ವಾಸವಾಗಿದ್ದ ಕುಟುಂಬವೊಂದು, ಜಮೀನು ಮಾಲೀಕನ ದೌರ್ಜನ್ಯಕ್ಕೆ ಏಕಾ ಏಕಿ ...

news

ಬಾಯ್ ಫ್ರೆಂಡ್ ಗಾಗಿ ಮೂವರ ಯುವತಿಯರ ಕಿತ್ತಾಟ!

ಬಾಯ್ ಫ್ರೆಂಡ್ ಗಾಗಿ ಮೂವರು ಹುಡುಗಿಯರು ಹೊಡೆದಾಡಿಕೊಂಡಿರುವ ವಿಡಿಯೋ ಸಖತ್ ವೈರಲ್ ಆಗಿದೆ. ಮುಖ್ಯ ರಸ್ತೆಯ ...

Widgets Magazine