ನೂತನ ತಾಲೂಕು ಘೋಷಣೆ ಆಗ್ರಹ: ಬಂದ್ ಸಂಪೂರ್ಣ ಯಶಸ್ವಿ

ಸಿಂದಗಿ, ಶನಿವಾರ, 9 ಫೆಬ್ರವರಿ 2019 (18:11 IST)

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರದ ಬಜೆಟ್ ಮಂಡನೆಯಲ್ಲಿಯಲ್ಲಿ ತಮ್ಮ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದಿರುವುದನ್ನು ಖಂಡಿಸಿ ಕರೆ ನೀಡಲಾಗಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ.

ವಿಜಯಪುರ ಜಿಲ್ಲೆಯ ಆಲಮೇಲ ನೂತನ  ತಾಲೂಕು ಘೋಷಣೆ ಮಾಡದ ಹಿನ್ನಲೆ ಕರೆ ನೀಡಿದ್ದ ಬಂದ್ ಗೆ ಸಂಪೂರ್ಣ ಯಶಸ್ವಿಯಾಗಿದೆ. ನೂತನ ತಾಲೂಕು ಘೋಷಣೆಯಾಗದೇ ಇರುವುದನ್ನು ವಿರೋಧಿಸಿ ಪಕ್ಷಾತೀತ, ಸ್ವಯಂ ಪ್ರೇರಿತವಾಗಿ ಕರೆ ನೀಡಿದ್ದ ಆಲಮೇಲ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರಕಿದೆ.

ಪಟ್ಟಣದಲ್ಲಿ ವ್ಯಾಪಾರಸ್ಥರು ಸ್ವಯಂ ಪ್ರೇರಿತವಾಗಿ ಮಾರುಕಟ್ಟೆ ಹಾಗೂ ಅಂಗಡಿ ಮುಗ್ಗಟ್ಟುಗಳು, ವ್ಯಾಪಾರ ಬಂದ್ ಮಾಡಿದ್ದರು.  ಆಲಮೇಲದ ಸುತ್ತಮುತ್ತಲಿನ  ಜನತೆಗೆ ನಿರಾಶೆಯುಂಟಾಗಿರುವುದರಿಂದ ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ, ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಅವರಿಗೆ ತಕ್ಕಪಾಠ ಕಲಿಸುವುದಾಗಿ ಸಾವ೯ಜನಿಕರು ಆಕ್ರೋಶ ವ್ಯಕ್ತಪಡಿಸಿದರು. 

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತಿಪ್ಪರಲಾಗಾ ಹಾಕಿದರೂ ಸರಕಾರ ಬದಲಾಗೊಲ್ಲ ಎಂದವರಾರು?

ಬಿಜೆಪಿಯ ರಾಜ್ಯ ನಾಯಕರು, ರಾಷ್ಟ್ರೀಯ ನಾಯಕರು ತಿಪ್ಪರಲಾಗಾ ಹಾಕಿದರೂ ರಾಜ್ಯ ಸರಕಾರ ಬದಲಾಗೋದಿಲ್ಲ ಎಂದು ...

news

ಬಿ.ಸಿ.ಪಾಟೀಲ್ ಖಡಕ್ ನಿರ್ಧಾರ ಏನು ಗೊತ್ತಾ?

ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವಂತೆ ಶಾಸಕ ಬಿ.ಸಿ.ಪಾಟೀಲ್ ಕೂಡ ತಮ್ಮ ...

news

ಯೂ ಟರ್ನ್​ ಹೊಡೆದ ಸಿಎಂ!

ಮೈತ್ರಿ ಸರಕಾರ ಉರುಳಿಸಲು ಆಪರೇಷನ್ ಕಮಲವನ್ನು ಬಿಜೆಪಿ ನಡೆಸುತ್ತಿದೆ ಎಂದು ದೂರಿ, ಆಡಿಯೋವೊಂದನ್ನು ...

news

ಸಿಎಂ ಲಂಚ ಕೇಳಿದ ವಿಡಿಯೋ ನಮ್ಮಲ್ಲಿದೆ ಎಂದ ಶಾಸಕ!

ಜೆಡಿಎಸ್, ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯವರು ಹಣದ ಆಮಿಷ ಒಡ್ಡಿ ಗಾಳ ಹಾಕುತ್ತಿದ್ದಾರೆ ಎಂದು ಬಿ.ಎಸ್. ...

Widgets Magazine