150 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ: ಯಡಿಯೂರಪ್ಪ

ಮೈಸೂರು, ಸೋಮವಾರ, 17 ಏಪ್ರಿಲ್ 2017 (13:28 IST)

Widgets Magazine

ಮುಂದಿನ ವಿಧಾಸಭೆ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಹೇಳಿದ್ದಾರೆ
 
ಬೇರೆ ಪಕ್ಷಗಳ ರಣತಂತ್ರಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. 150 ಕ್ಷೇತ್ರಗಳಲ್ಲಿ ಗೆಲುವಿನ ಗುರಿಯಿಂದ ಹಿಂದೆ ಸರಿಯುವುದಿಲ್ಲ. ಮುಂಬರುವ ದಿನಗಳಲ್ಲಿ ಮತ್ತಷ್ಟು ನಾಯಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
 
ಪಕ್ಷದ ತತ್ವ, ಸಿದ್ದಾಂತ ನಂಬಿ ಬರುವವರಿಗೆ ಸ್ವಾಗತವಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಚರ್ಚಿಸಿದ ಬಳಿಕವೇ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದು, ಮುಂದಿನ ವಿಧಾನಸಭೆ ಚುನಾವಣೆಗೆ ಸಿದ್ದತೆ ಆರಂಭಿಸುವಂತೆ ಸೂಚನೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಆರ್`ಬಿಐ ತ್ಯಾಜ್ಯವೇ ಶ್ಯಾದನಹಳ್ಳಿ ಬೆಂಕಿ ದುರಂತಕ್ಕೆ ಕಾರಣ: ಎಚ್`ಡಿಕೆ ಗಂಭೀರ ಆರೋಪ

ಮೈಸೂರಿನ ಶ್ಯಾದನಹಳ್ಳಿಯ ಭೂಮಿಯಲ್ಲಿ ರಾಸಾಯನಿಕದಿಂದ ಬೆಂಕಿ ಹೊತ್ತಿಕೊಂಡು ಬಾಲಕನೊಬ್ಬ ಬಲಿಯಾದ ಬಳಿಕ ...

news

ಪಕ್ಷದ ಚಿಹ್ನೆಗಾಗಿ ಲಂಚದ ಆರೋಪ ತಳ್ಳಿಹಾಕಿದ ಟಿಟಿವಿ ದಿನಕರನ್

ಅಣ್ಣಾಡಿಎಂಕೆ ಎರಡು ಎಲೆಯ ಚಿಹ್ನೆಯನ್ನ ಪಡೆಯಲು ಮಧ್ಯವರ್ತಿ ಮೂಲಕ ಲಂಚದ ಆಮಿಷವೊಡ್ಡಿದ್ದಾರೆಂಬ ಆರೋಪವನ್ನ ...

news

ಕೆಪಿಸಿಸಿ ಅಧ್ಯಕ್ಷಗಾದಿಗೆ ನಾನೇನು ಅರ್ಜಿ ಹಾಕಿಕೊಂಡು ಕುಳಿತಿಲ್ಲ: ಡಿ.ಕೆ. ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷರ ನೇಮಕ ಕುರಿತಂತೆ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ...

news

11ನೇ ವಯಸ್ಸಿಗೆ 12ನೇ ತರಗತಿ ಪರೀಕ್ಷೆ ಪಾಸ್ ಮಾಡಿದ ವಿದ್ಯಾರ್ಥಿ..!

11ನೇ ವಯಸ್ಸಿಗೆ ಮಕ್ಕಳು 5 ಅಥವಾ 6ನೇ ತರಗತಿಯಲ್ಲಿ ಓದುತ್ತಿರುತ್ತಾರೆ. ಆದರೆ, ಇಲ್ಲೊಬ್ಬ ಬಾಲಕ 11ನೇ ...

Widgets Magazine Widgets Magazine