Widgets Magazine
Widgets Magazine

ಮುಂದಿನ ಚುನಾವಣೆಯೇ ಸಿಎಂ ಸಿದ್ಧರಾಮಯ್ಯಗೆ ಕೊನೇ ಚುನಾವಣೆ

Mysore, ಶನಿವಾರ, 15 ಜುಲೈ 2017 (10:54 IST)

Widgets Magazine

ಮೈಸೂರು: ಸಿಎಂ ಸಿದ್ಧರಾಮಯ್ಯ ಇತ್ತೀಚೆಗೆ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಮುಂಬರುವ ಚುನಾವಣೆಗೆ ದಿವಂಗತ ಪುತ್ರ ರಾಕೇಶ್ ನನ್ನು ತಮ್ಮ ಬದಲಿಗೆ ಕಣಕ್ಕಿಳಿಸುವ ಇರಾದೆಯಿತ್ತು. ನಂತರ ತಾನು ರಾಜಕೀಯದಿಂದ ದೂರವಾಗಬೇಕೆಂದಿತ್ತು ಎಂದಿದ್ದರು. ಅದೀಗ ನಿಜವಾಗಲಿದೆ.

 

ಪುತ್ರ ರಾಕೇಶ್ ಏನೋ ಈಗಿಲ್ಲ. ಆದರೆ ಮುಂಬರುವ ವಿಧಾನಸಭೆ ಚುನಾವಣೆಯೇ ತನ್ನ ರಾಜಕೀಯ ಜೀವನದಲ್ಲಿ ಸ್ಪರ್ಧಿಸುವ ಕೊನೆಯ ಚುನಾವಣೆಯಾಗಬಹುದು ಎಂದು ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುವೆ ಎಂದಿದ್ದಾರೆ.

 

ಆದರೆ ಮುಂಬರುವ ದಿನಗಳಲ್ಲಿ ಇನ್ನೊಬ್ಬ ಪುತ್ರ ಯತೀಂದ್ರನನ್ನು ಕಣಕ್ಕಿಳಿಸುವ ನಿರ್ಧಾರ ಹೈಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದಾರೆ. ಈಗಾಗಲೇ ಯತೀಂದ್ರ ಅಪ್ಪನ ಜವಾಬ್ದಾರಿಗಳಿಗೆ ಹೆಗಲು ಕೊಡುತ್ತಿದ್ದು, ಮುಂಬರುವ ದಿನಗಳಲ್ಲಿ ರಾಜಕೀಯಕ್ಕೆ ಬರುವ ಉದ್ದೇಶ ಹೊಂದಿದ್ದಾರೆಂದು ವರದಿಯಾಗಿತ್ತು. ಆದರೆ ಅದರ ಬಗ್ಗೆ ಸ್ಪಷ್ಟವಾಗಿ ತಿಳಿಸಲು ಸಿಎಂ ನಿರಾಕರಿಸಿದ್ದಾರೆ.

 

ಇದನ್ನೂ ಓದಿ.. ಅರ್ಜುನ್ ರಣತುಂಗಾ ಹೇಳಿಕೆಗೆ ರೊಚ್ಚಿಗೆದ್ದ ಟೀಂ ಇಂಡಿಯಾ ಆಟಗಾರರು

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ವಿಶ್ವದ ಮೊದಲ ಸೌರ ಶಕ್ತಿ ಒಳಗೊಂಡ ಡೀಸೆಲ್ ಟ್ರೇನ್ ಗೆ ಚಾಲನೆ

ಭಾರತೀಯ ರೈಲ್ವೆ ಇಲಾಖೆ ವಿಶ್ವದ ಮೊದಲ ಪರಿಸರ ಸ್ನೇಹಿಯಾದ ಸೌರ ಶಕ್ತಿ /ಎಲೆಕ್ಟ್ರಿಕ್ ರೈಲಿಗೆ ಚಾಲನೆ ...

news

ರಾಜ್ಯದಲ್ಲಿ ಮಳೆಯಾಗುತ್ತಿಲ್ಲ ಎಂದು ಭಯವಾಗುತ್ತಿದೆ: ಸಿಎಂ

ಚಾಮರಾಜನಗರ: ರಾಜ್ಯದಲ್ಲಿ ಮಳೆಯಾಗುತ್ತಿಲ್ಲ ಎಂದು ಭಯವಾಗುತ್ತದೆ. ಹೀಗೆ ಮುಂದುವರಿದಲ್ಲಿ ಸಂಕಷ್ಟ ಸ್ಥಿತಿ ...

news

ಎರಡೆಲೆ ಚಿಹ್ನೆ ಲಂಚ ಪ್ರಕರಣ: ಟಿಟಿವಿ ದಿನಕರನ್ ವಿರುದ್ಧ ಚಾರ್ಜ್‌ಶೀಟ್ ದಾಖಲು

ನವದೆಹಲಿ: ಕೇಂದ್ರ ಚುನಾವಣೆ ಆಯೋಗದೊಂದಿಗೆ ಎರಡೆಲೆ ಚಿಹ್ನೆ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ...

news

ಅನೈತಿಕ ಸಂಬಂಧ: ವಿವಾಹಿತ ಪುತ್ರಿಯನ್ನು ಕತ್ತು ಹಿಸುಕಿ ಕೊಂದ ತಂದೆ

ಜೈಪುರ್: ಶಂಕಿತ ಮರ್ಯಾದೆ ಹತ್ಯೆ ಪ್ರಕರಣವೊಂದರಲ್ಲಿ, ಕಳೆದ ವರ್ಷ ಪತಿಯನ್ನು ತೊರೆದು ಮತ್ತೊಬ್ಬ ...

Widgets Magazine Widgets Magazine Widgets Magazine