ಜೆಡಿಎಸ್ ಮುಖಂಡರ ಮೇಲೆ ನಿಖಿಲ್ ಗರಂ

ಮಂಡ್ಯ, ಶುಕ್ರವಾರ, 22 ಮಾರ್ಚ್ 2019 (14:33 IST)

ಚುನಾವಣೆ ಕಣದಲ್ಲಿ ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಜೆಡಿಎಸ್ ನಾಯಕರ ವಿರುದ್ಧವೇ ನಿಖಿಲ್ ಕುಮಾರಸ್ವಾಮಿ ಅಸಮಧಾನಗೊಂಡಿದ್ದಾರೆ. ಹೀಗಾಗಿ ಸ್ವಪಕ್ಷೀಯ ನಾಯಕರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.

ಜೆಡಿಎಸ್ ನಾಯಕರ ಟೀಕೆಗಳಿಗೆ ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬೇಸತ್ತಿದ್ದಾರೆ. ಯಾರ ವಿರುದ್ಧವೂ ವೈಯಕ್ತಿಕ ಟೀಕೆ ಮಾಡದಂತೆ ಸ್ವಪಕ್ಷೀಯರಿಗೆ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿ ವೇಳೆ ಜೆಡಿಎಸ್ ನಾಯಕರಿಗೆ ಮನವಿ ಮಾಡಿದ ನಿಖಿಲ್ ಕುಮಾರಸ್ವಾಮಿ, ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ಹಾಗೂ ಮುಂದಿನ ದಿನಗಳಲ್ಲಿ ಯಾರೂ ಕೂಡ ವೈಯಕ್ತಿಕ ಟೀಕೆ ಮಾಡಬಾರದು ಎಂದ ನಿಖಿಲ್ ಸ್ವಪಕ್ಷದವರಿಗೆ ಹೇಳಿದ್ದಾರೆ.

ಸುಮಲತಾ, ದರ್ಶನ್, ಯಶ್ ವಿರುದ್ಧ ಜೆಡಿಎಸ್ ನಾಯಕರ ಸರಣಿ ಟೀಕೆಗಳಿಂದ ನಿಖಿಲ್ ಬೇಸತ್ತಿದ್ದಾರೆ. ಕ್ಷೇತ್ರದಲ್ಲಿ ಹಾಗೂ ಮತದಾನದಲ್ಲಿ ಹಿನ್ನಡೆಯಾಗುವ ಭೀತಿಯಿಂದ ವೈಯಕ್ತಿಕ ಟೀಕೆ ಮಾಡದಂತೆ ಮನವಿ ಮಾಡಿದ್ದಾರೆ.

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ದೂರು ನೀಡಿದ್ಲು 7ನೇ ಕ್ಲಾಸ್ ಹುಡುಗಿ

ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ 7ನೇ ತರಗತಿ ವಿದ್ಯಾರ್ಥಿನಿಯೊಬ್ಬರು ಪತ್ರ ಬರೆದು ದೂರು ನೀಡಿದ ಘಟನೆ ...

news

ಈಶ್ವರ ಖಂಡ್ರೆಗೆ ಟಿಕೆಟ್ ಡೌಟ್?

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಈಶ್ವರ್ ಖಂಡ್ರೆ ಅವರಿಗೇ ಟಿಕೆಟ್ ಸಿಗುವುದೇ ಡೌಟ್ ಎಂಬ ಮಾತುಗಳು ...

news

ಮಾಜಿ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ ಬಿಜೆಪಿಗೆ ಸೇರ್ಪಡೆ

ನವದೆಹಲಿ : ಟೀಂ ಇಂಡಿಯಾದ ಮಾಜಿ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ ಅವರು ಇಂದು ಅಧಿಕೃತವಾಗಿ ಬಿಜೆಪಿ ...

news

ಕಾಂಗ್ರೆಸ್ ಗೆ ಬಿಗ್ ಶಾಕ್ ; ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಲಿರುವ ಕಾಂಗ್ರೆಸ್ ನ ಹಿರಿಯ ಮುಖಂಡ

ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲೇ ಇದೀಗ ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಸಚಿವ ...

Widgets Magazine