Widgets Magazine
Widgets Magazine

ಫೆಬ್ರವರಿ 4ರಂದು ಬೆಂಗಳೂರು ಬಂದ್ ಇಲ್ಲ; ವಾಟಾಳ್ ನಾಗರಾಜ್

ಬೆಂಗಳೂರು, ಶನಿವಾರ, 3 ಫೆಬ್ರವರಿ 2018 (11:25 IST)

Widgets Magazine

ಬೆಂಗಳೂರು : ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಫೆ.4 ರಂದು ಬೆಂಗಳೂರು ಬಂದ್‍ಗೆ ಹೈಕೋರ್ಟ್ ತಡೆ ಹಿನ್ನೆಲೆ ಬೆಂಗಳೂರು ಬಂದ್ ನಡೆಸುವುದಿಲ್ಲ. ಆದರೆ ಮೋದಿ ರಾಜ್ಯಕ್ಕೆ ಬರುವ ದಿನವನ್ನು ಕರಾಳ ದಿನವಾಗಿ ಆಚರಣೆ ಮಾಡುವುದಾಗಿ ತಿಳಿಸಿದ್ದಾರೆ.

 
ಅಸಮರ್ಪಕ ಬಂದ್ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಬಂದ್ ಗೆ ತಡೆ ನೀಡಿದ ಹಿನ್ನಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,’ ನ್ಯಾಯಾಲಯದ ತೀರ್ಪನ್ನು ನಾವು ಗೌರವಿಸುತ್ತೇವೆ. ಆದರೆ ಈ ವೇಳೆ ನನಗೆ ತಂದೆ ತಾಯಿ ಸಾವನ್ನಪ್ಪಿದ ವೇಳೆ ಉಂಟಾಗುತ್ತಿರುವ ನೋವು ಆಗುತ್ತಿದೆ. ಅದ್ದರಿಂದ ನಾವು ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಬಂದ್ ರದ್ದು ಮಾಡುತ್ತಿದ್ದೇವೆ. ಆದರೆ ಮಹದಾಯಿಗಾಗಿ ನಮ್ಮ ಹೋರಾಟ ಮುಂದುವರೆಯಲಿದ್ದು,  ಕರಾಳ ದಿನವಾಗಿ ಆಚರಣೆ ಮಾಡುತ್ತೇವೆ. ಫ್ರೀಡಂ ಪಾರ್ಕ್ ನಿಂದ ಮೋದಿ ಅವರ ಸಭೆಗೆ ಜಾಥ ನಡೆಸಿ ಪ್ರಧಾನಿಗಳಿಗೆ ಮನವಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕೊಲೆಯಾದ ಸಂತೋಷ ಮನೆಗೆ ಕೇಂದ್ರ ಸಚಿವ ಭೇಟಿ- ಕಣ್ಣೀರಿಟ್ಟ ಕುಟುಂಬ

ಕೊಲೆಯಾಗಿರುವ ಬಿಜೆಪಿ ಕಾರ್ಯಕರ್ತ ಸಂತೋಷ ನಿವಾಸಕ್ಕೆ ಕೆಂದ್ರ ಸಚಿವ ಅನಂತಕುಮಾರ ಹಾಗೂ ಬಿಜೆಪಿ ರಾಜ್ಯ ...

news

ನಟಿ ರಮ್ಯಾ ಇಡ್ಲಿ ಪ್ರೀತಿ ನೋಡಿ ನೀರೂರಿಸಿಕೊಂಡ ಹಿಂಬಾಲಕರು!

ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ...

news

ಆನಂದಸಿಂಗ್ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ

ಬಿಜೆಪಿ ಮಾಜಿ ಶಾಸಕ ಆನಂದಸಿಂಗ್ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಸ್ಪೋಟಗೊಂಡಿದೆ.

news

ಚುನಾವಣೆಯಲ್ಲಿ ಸೋತರೆ ಜೆಡಿಎಸ್ ಅಭ್ಯರ್ಥಿ ಮನೆಯಲ್ಲಿ ಜೀತಕ್ಕಿರುತ್ತೇನೆ...

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸೋತರೆ ಜೆಡಿಎಸ್ ಪಕ್ಷದ ವೀರಭದ್ರಯ್ಯ ಮನೆಯಲ್ಲಿ ಜೀತಕ್ಕಿರುತ್ತೇನೆ ...

Widgets Magazine Widgets Magazine Widgets Magazine