ಜೆಡಿಎಸ್ ಪಕ್ಷದೊಂದಿಗೆ ಒಳ ಒಪ್ಪಂದ ಇಲ್ಲ- ಡಿಕೆಶಿ

ಬೆಂಗಳೂರು, ಗುರುವಾರ, 25 ಜನವರಿ 2018 (09:05 IST)

ಮುಂಬರುವ ವಿಧಾನಸಭೆ ಚುನಾವಣೆಗೆ ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಒಳಒಪ್ಪಂದ ಮಾಡಿಕೊಂಡಿಲ್ಲ ಎಂದು ಇಂಧನ ಸಚಿವ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಂದೂ ಒಳ ಒಪ್ಪಂದದ ರಾಜಕಾರಣ ಮಾಡಿಲ್ಲ. ನೇರ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ ಎಂದಿದ್ದಾರೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರಾಗಬೇಕು ಎಂಬುದು ಹೈಕಮಾಂಡ್ ನಿರ್ಧರಿಸಲಿದೆ. ನನ್ನ ತಂಗಿ ಗಂಡ ಶರತ್ ಚಂದ್ರ ಸ್ಪರ್ಧೆ ಮಾಡುತ್ತಾರೆ ಎಂಬುದು ಸತ್ಯಕ್ಕೆ ದೂರವಾದುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಹುಲ್ ಗಾಂಧಿ ಬರುವಾಗ ಜಿಲ್ಲೆ ಜಿಲ್ಲೆಯಲ್ಲೂ ಬಂದ್!

ಬೆಂಗಳೂರು: ಪ್ರಧಾನಿ ಮೋದಿ ಬೆಂಗಳೂರಿಗೆ ಬರುವ ಸಮಯದಲ್ಲೇ ಬಂದ್ ಗೆ ಕರೆ ಕೊಟ್ಟಿರುವುದರ ಹಿಂದೆ ಕಾಂಗ್ರೆಸ್ ...

news

ಸಂಸದ ಪ್ರತಾಪ್ ಸಿಂಹ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದು ಯಾಕೆ…?

ಮೈಸೂರು: ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿಗೂ ಬಂದ್ ನ ಬಿಸಿ ...

news

ನಾವ್ಯಾಕೆ ಮಹಾರಾಷ್ಟ್ರ, ತಮಿಳುನಾಡಿಗೆ ಹೋಗಬೇಕು, ಇಲ್ಲೆ ಪ್ರತಿಭಟನೆ ಮಾಡುತ್ತೇವೆ- ವಾಟಾಳ್ ನಾಗರಾಜ್

ಬೆಂಗಳೂರು: ಮಹದಾಯಿಗೆ ಕರ್ನಾಟಕ ಬಂದ್ ಸಂಪೂರ್ಣ ಯಶಸ್ಸನ್ನು ಪಡೆದಿದೆ. ಬೆಂಬಲ ಕೊಟ್ಟರು, ಕೊಡದಿದ್ದರೂ ಬಂದ್ ...

news

ದೇವರ ಹೆಸರಲ್ಲಿ ರಾಜಕೀಯ ಮಾಡುವವರಿಗೆ ಪ್ರಕಾಶ್ ರೈ ಹೇಳಿದ್ದೇನು?

ಬೆಂಗಳೂರು: ಬಹುಭಾಷಾ ತಾರೆ ಪ್ರಕಾಶ್ ರೈ ಮತ್ತೆ ರಾಜಕೀಯ ನಾಯಕರ ವಿರುದ್ಧ ಚಾಟಿ ಬೀಸಿದ್ದಾರೆ. ಧರ್ಮದ ...

Widgets Magazine
Widgets Magazine