ಡಿನೋಟಿಫಿಕೇಶನ್ ಮಾಡೇ ಇಲ್ಲ, ಪುಟ್ಟಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ: ಸಿಎಂ

ಬೆಂಗಳೂರು, ಮಂಗಳವಾರ, 10 ಅಕ್ಟೋಬರ್ 2017 (14:24 IST)

ನಾನು ಯಾವತ್ತೂ ಡಿನೋಟಿಫಿಕೇಶನ್ ಮಾಡಿಯೇ ಇಲ್ಲ. ಅಂದ ಮೇಲೆ ನನ್ನ ವಿರುದ್ಧ ಡಿನೋಟಿಫಿಕೇಶನ್ ಆರೋಪ ಎಲ್ಲಿಂದ ಬರುತ್ತದೆ ಎಂದು ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಓಬಿಸಿ ಮೋರ್ಚಾದ ರಾಜ್ಯಾಧ್ಯಕ್ಷ ಬಿ.ಜಿ.ಪುಟ್ಟಸ್ವಾಮಿ ನನ್ನ ವಿರುದ್ಧ ಡಿನೋಟಿಫಿಕೇಶನ್ ಆರೋಪ ಮಾಡಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಪುಟ್ಟಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವ ಬಗ್ಗೆ ಹಿರಿಯ ವಕೀಲರೊಂದಿಗೆ ಚರ್ಚೆ ನಡೆಸಿದ್ದೇನೆ. ಶೀಘ್ರದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.
 
ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಇಲ್ಲ ಸಲ್ಲದ ಆರೋಪ ಮಾಡಿ ನನ್ನ ಹೆಸರು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಐಟಿ ಅಧಿಕಾರಿಗಳ ಮೇಲೆ ದಾಳಿ ವರದಿಯಲ್ಲಿ ಸತ್ಯಾಂಶವಿಲ್ಲ: ಆರ್.ಕೆ.ದತ್ತಾ

ಬೆಂಗಳೂರು: ಐಟಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಸಿದ್ದತೆ ಕುರಿತ ವರದಿಯನ್ನು ಪೊಲೀಸ್ ಮಹಾನಿರ್ದೇಶಕ ...

news

ಬಿಜೆಪಿ ಕಚೇರಿಯಲ್ಲಿ ಮೂರು ಸಜೀವ ಬಾಂಬ್ ಪತ್ತೆ

ಕಣ್ಣೂರು: ಕೇರಳದ ಕಣ್ಣೂರುನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮೂರು ಸಜೀವ ಬಾಂಬ್‌ಗಳು ಪತ್ತೆಯಾಗಿದ್ದು ...

news

ರಾಹುಲ್ ಗಾಂಧಿ ಕ್ಷೇತ್ರದಲ್ಲಿ ಅಮಿತ್ ಷಾ, ಸ್ಮೃತಿ ಇರಾನಿ ಪ್ರವಾಸ

ಉತ್ತರ ಪ್ರದೇಶ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಮೇಥಿ ಲೋಕಸಭಾ ಕ್ಷೇತ್ರ ಪ್ರವಾಸ ಮುಗಿಸಿ ವಾಪಸ್ ...

news

ಭೂ ಹಗರಣ ಆರೋಪ: ಪುಟ್ಟಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆಗೆ ಸಿಎಂ ಪುತ್ರ ಸಿದ್ದತೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 300 ಕೋಟಿ ಮೌಲ್ಯದ ಭೂ ಹಗರಣ ಮಾಡಿದ್ದಾರೆ ಎಂದು ಆರೋಪಿಸಿರುವ ...

Widgets Magazine