ರಾಹುಲ್‌ಗಾಂಧಿ ಮದುವೆ ಮಾಡಿಕೊಳ್ಳುವುದೇ ಅನುಮಾನ– ಆಯನೂರು ಮಂಜುನಾಥ

ಚಿಕ್ಕಮಗಳೂರು, ಶನಿವಾರ, 30 ಡಿಸೆಂಬರ್ 2017 (13:59 IST)

ಎಐಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಲೇವಡಿ ಮಾಡಿರುವ ಬಿಜೆಪಿ ನಾಯಕ ಆಯನೂರು ಮಂಜುನಾಥ ಅವರು ರಾಹುಲ್ ಗಾಂಧಿ ಮದುವೆ ಮಾಡಿಕೊಳ್ಳುವುದೇ ಅನುಮಾನವಿದೆ ಎಂದು ಹೇಳಿದ್ದಾರೆ.
 
ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ತಾಯಿ ಸೋನಿಯಾಗಾಂಧಿ ಅವರಂತೆ ಅವರ ಮಗ ರಾಹುಲ್ ಗಾಂಧಿ ಮುಂದಿನ ಇಪ್ಪತ್ತು ವರ್ಷಗಳವರೆಗೆ ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಬಿಡುವುದಿಲ್ಲ. ಅದಕ್ಕಾಗಿ ರಾಹುಲ್ ಗಾಂಧಿ ಮದುವೆ ಆಗುವುದೇ ಅನುಮಾನವಾಗಿದೆ ಎಂದಿದ್ದಾರೆ.
 
ಕಾಂಗ್ರೆಸ್‍ನಲ್ಲಿ ಅಧ್ಯಕ್ಷರಾಗುವಂತಹಾ ಯೋಗ್ಯತೆ ಯಾರಿಗೂ ಇಲ್ಲವಾಗಿದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಕಾಂಗ್ರೆಸ್ ರಾಹುಲ್ ಗಾಂಧಿ ಬಿಜೆಪಿ Congress Bjp Rahul Gandhi

ಸುದ್ದಿಗಳು

news

ಬಿಜೆಪಿಯ ನಾಯಕರಿಗೆ ಬುದ್ದಿ ಬೆಳೆದಿಲ್ಲ– ಮಾಜಿ ಸಚಿವ ಶ್ರೀನಿವಾಸ ಪ್ರಸಾದ್

ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡು ಬಿಜೆಪಿ ಸೇರಿದ್ದ ಮಾಜಿ ಸಚಿವ ವಿ. ಶ್ರೀನಿವಾಸ್‍ಪ್ರಸಾದ್ ಬಿಜೆಪಿ ...

news

ಎಂ.ಜಿ.ರಸ್ತೆಯಲ್ಲಿ ಹೊಸವರ್ಷಾಚರಣೆ ಅನುಮತಿ ಬೇಡವೆಂದ ಸ್ವಾಮೀಜಿ

ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು ಎಂದು ...

news

ಪಾಕಿಸ್ತಾನ ಹೈಕಮಿಷನಿಗೆ ಚಪ್ಪಲಿ ಕಳುಹಿಸಿದ ಬಿಜೆಪಿ ನಾಯಕ

ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ...

news

ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ಗೆ ತುಮಕೂರು ಕ್ಷೇತ್ರ ಬಿಟ್ಟುಕೊಡಲು ಸಿದ್ದ– ಶಾಸಕ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ...

Widgets Magazine