ರಾಯಣ್ಣ ಬ್ರಿಗೇಡ್‌ನಿಂದ ಬಿಜೆಪಿಗೆ ಧಕ್ಕೆಯಿಲ್ಲ: ಶೋಭಾ ಕರಂದ್ಲಾಜೆ

ಕಲಬುರ್ಗಿ, ಬುಧವಾರ, 11 ಜನವರಿ 2017 (19:37 IST)

Widgets Magazine

ರಾಯಣ್ಣ ಬ್ರಿಗೇಡ್‌ನಿಂದ ಬಿಜೆಪಿ ಪಕ್ಷದ ಮೇಲೆ ಯಾವುದೇ ರೀತಿಯ ಪರಿಣಾಮ ಬಿರುವುದಿಲ್ಲ. ಈ ಕುರಿತು ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
 
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆ ಹಾಗೂ ಪಕ್ಷ ಸಂಘಟನೆ ಕುರಿತು ಚರ್ಚಿಸಲು ಜನವರಿ 21 ಹಾಗೂ 22ರಂದು ಬಿಜೆಪಿ ಕಾರ್ಯಕಾರಣಿ ಸಭೆ ಕೈಗೊಂಡಿರುವುದಾಗಿ ಮಾಹಿತಿ ನೀಡಿದರು. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.
 
ಪಕ್ಷದ ವೇದಿಕೆ ಬಿಟ್ಟು ಪ್ರತೇಕ ಸಂಘಟನೆ ಕಟ್ಟುವುದು ಸರಿಯಲ್ಲ. ಹೀಗಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಕೈಬಿಡಬೇಕು ರಾಮಲಾಲ್ ಅವರು ಈಶ್ವರಪ್ಪನವರಿಗೆ ತಾಕೀತು ಮಾಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾಂಗ್ರೆಸ್ ನಾಯಕ ವಿವೇಕ್ ಶೆಟ್ಟಿ ಹಲ್ಲೆ ಆರೋಪಿಗಳು ನಾಪತ್ತೆ: ಪೊಲೀಸರ ವಿರುದ್ಧ ಜನರ ಆಕ್ರೋಶ

ಕಾಂಗ್ರೆಸ್ ನಾಯಕ ವಿವೇಕ್ ಶೆಟ್ಟಿ ಮೇಲೆ ಬಿಜೆಪಿ ಶಾಸಕ ರಾಜು ಕಾಗೆ ಕುಟುಂಬದ ಗೂಂಡಾಗಿರಿ ಪ್ರಕರಣ ನಡೆದು ...

news

ಕೇಂದ್ರ ಸರಕಾರ ನಾವು ಕೇಳಿದಷ್ಟು ಪರಿಹಾರ ನೀಡಬೇಕು: ಸಚಿವ ಕೃಷ್ಣಭೈರೆಗೌಡ

ಕಳೆದ ವರ್ಷ ಮಹಾರಾಷ್ಟ್ರ ಸರಕಾರ ಕೇಳಿದಷ್ಟು ಪರಿಹಾರವನ್ನು ಕೇಂದ್ರ ಸರಕಾರ ನೀಡಿತ್ತು. ಇದೀಗ ನಮ್ಮ ಸ್ಥಿತಿ ...

news

ಬಿಜೆಪಿಯಿಂದ ಅಮಾನತು ಮಾಡಿದರೆ ಹೆದರಬೇಡಿ: ಕೆ.ಎಸ್.ಈಶ್ವರಪ್ಪ ಕರೆ

ಪಕ್ಷದಿಂದ ಅಮಾನತು ಮಾಡಿದರೆ ಹೆದರಿಕೊಳ್ಳಬೇಡಿ. ಪಕ್ಷದಿಂದ ಅಮಾನತು ಆದರೆ ಒಂದು ಸರ್ಟಿಫಿಕೇಟ್‌ ಸಿಕ್ಕಂತೆ ...

news

ಹೊಸ ಪಕ್ಷ ರಚನೆ ಇಲ್ಲ; ನಾವು ಒಂದಾಗಿರುತ್ತೇವೆ: ಮುಲಾಯಂ ಸಿಂಗ್ ಯಾದವ್

ಪುತ್ರನ ಜತೆಗಿರುವ ಶೀತಲ ಸಮರದ ಮಧ್ಯೆ ತನ್ನ ಮಗನೇ ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಿದ್ದ ಸಮಾಜವಾದಿ ...

Widgets Magazine Widgets Magazine