ಚುನಾವಣೆಯ ಬಜೆಟ್ ಅಲ್ಲ- ಸಿದ್ದರಾಮಯ್ಯ

ಬೆಂಗಳೂರು, ಶನಿವಾರ, 17 ಫೆಬ್ರವರಿ 2018 (10:17 IST)

Widgets Magazine

ಚುನಾವಣೆ  ಬಜೆಟ್ ಅಲ್ಲ, ಇದು ಅಭಿವೃದ್ಧಿ ಹಾಗೂ ಬೆಳವಣಿಗೆ ಆಧಾರಿತ ಬಜೆಟ್ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಬಜೆಟ್ ಕುರಿತು ವಿಪಕ್ಷಗಳ ಹೇಳಿಕೆಗಳ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರದ ಬಜೆಟ್ ಚುನಾವಣೆಯ ಬಜೆಟ್ ಅಲ್ಲ ಎಂದಿದ್ದಾರೆ.

ಚುನಾವಣೆಯ ಬಜೆಟ್ ಆಗಿದ್ದರೆ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಬಹುದಿತ್ತು. ಆದರೆ, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದ್ದು, ಎಲ್ಲ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಎಲ್ಲ ವಲಯ ಹಾಗೂ ವರ್ಗದವರನ್ನು ಪರಿಗಣಿಸಿ ಬಜೆಟ್ ಮಾಡಲಾಗಿದ್ದು, ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಬಜೆಟ್ ಆಗಿದೆ ಎಂದು ಅಭಿಪ್ರಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

‘ಚುನಾವಣೆಗೆ ನಿಂತು ಗಂಡಸ್ಸುತನ ತೋರು’ ಪ್ರಕಾಶ್ ರೈಗೆ ಜಗ್ಗೇಶ್ ಸವಾಲು!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸದಾ ಕಿಡಿ ಕಾರುವ ಬಹುಭಾಷಾ ತಾರೆ ಪ್ರಕಾಶ್ ರೈಗೆ ನವರಸನಾಯಕ ...

news

ಚುನಾವಣೆಗೆ ಸ್ಪರ್ಧಿಸುವವರ ಆದಾಯ ಮೂಲ ಘೋಷಣೆಗೆ ಸುಪ್ರೀಂ ಆದೇಶ

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಹಾಗೂ ಅವರ ಕುಟುಂಬದ ಆದಾಯ ಹಾಗೂ ಸ್ವತ್ತುಗಳ ಮೂಲಗಳನ್ನು ಘೋಷಣೆ ...

news

ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಸೆಡ್ಡು, ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇಂದು

ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇಂದು ...

news

ಬಹಮನಿ ಸುಲ್ತಾನರ ಉತ್ಸವ ಮಾಡುವುದರಲ್ಲಿ ತಪ್ಪೇನಿಲ್ಲ ಎಂದ ಮಲ್ಲಿಕಾರ್ಜುನ ಖರ್ಗೆಗೆ ಶಿಲ್ಪಾ ಗಣೇಶ್ ಕೊಟ್ಟ ಉತ್ತರವೇನು?

ಬೆಂಗಳೂರು: ಬಹಮನಿ ಸುಲ್ತಾನರ ಉತ್ಸವ ಮಾಡುವುದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದ ಸಂಸದ ಮಲ್ಲಿಕಾರ್ಜುನ ...

Widgets Magazine