ಮನೆ ಮುಂದೆ ಕಸದ ಗಾಡಿ ಬರುತ್ತಿಲ್ಲವೇ? ಇದಕ್ಕೆ ಕಾರಣ ಇಲ್ಲಿದೆ ನೋಡಿ!

ಬೆಂಗಳೂರು, ಸೋಮವಾರ, 11 ಜೂನ್ 2018 (10:16 IST)

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಸ ವಿಲೇವಾರಿಯದ್ದೇ ದೊಡ್ಡ ಸಮಸ್ಯೆ. ಪಕ್ಕದ ಸೈಟ್ ಗೆ ಹಾಕುವಂತಿಲ್ಲ, ಸಿಕ್ಕ ಸಿಕ್ಕಲ್ಲಿ ಕಸ ಎಸೆದರೆ ನಮಗೇ ತೊಂದರೆ. ಆದರೆ ಕಸದ ಗಾಡಿ ಸರಿಯಾಗಿ ಬರದೇ ಇದ್ದರೆ ಏನು ಮಾಡೋದು?
 
ಇದೀಗ ನಗರದ ವಾಸಿಗಳ ಸಮಸ್ಯೆ ಇದೇ ಆಗಿದೆ. ಕಳೆದೆರಡು ದಿನಗಳಿಂದ ಕಸದ ಗಾಡಿಗಳು ಮನೆ ಮುಂದೆ ಬರುತ್ತಿಲ್ಲ. ಇದಕ್ಕೆ ಕಾರಣ ಕಸ ವಿಲೇವಾರಿ ಮಾಡುವ ನೌಕರರ ಮುಷ್ಕರ.
 
ಬಿಬಿಎಂಪಿ ಕಳೆದ ಎರಡು ತಿಂಗಳಿನಿಂದ ಬಿಲ್ ಪಾವತಿಸದ ಹಿನ್ನಲೆಯಲ್ಲಿ ಕಳೆದೆರಡು ದಿನಗಳಿಂದ ಕಸ ವಿಲೇವಾರಿ ನೌಕರರು ಮತ್ತು ಆಟೋ ವಿಲೇವಾರಿ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ ಸೂಕ್ತವಾಗಿ ಕಸ ವಿಲೇವಾರಿಯಾಗದೇ ಬೆಂಗಳೂರು ನಿವಾಸಿಗಳು ಒದ್ದಾಡುವಂತಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ನಾಯಕರ ಮೇಲಾಟ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ...

news

ಲಾಲೂ ಯಾದವ್ ಮಕ್ಕಳ ನಡುವೆ ಶುರುವಾಗಿದೆಯೇ ಕುಟುಂಬ ಕಲಹ?

ಪಾಟ್ನಾ: ತನ್ನ ಹಾಗೂ ಸಹೋದರ ತೇಜ್ ಪ್ರತಾಪ್ ಯಾದವ್ ನಡುವೆ ವೈಮನಸ್ಯವಿದೆ ಎಂಬ ವದಂತಿಗಳನ್ನು ಲಾಲೂ ಪ್ರಸಾದ್ ...

news

ಕಾಂಗ್ರೆಸ್ ನ ಎಚ್ ಕೆ ಪಾಟೀಲ್ ಭೋಗಸ್ ಮತ ಹಾಕಿಸಿ ಗೆದ್ದಿದ್ದಾರೆ: ಬಿ ಶ್ರೀರಾಮುಲು ಆರೋಪ

ಗದಗ: ಕಾಂಗ್ರೆಸ್ ಶಾಸಕ ಎಚ್ ಕೆ ಪಾಟೀಲ್ ಭೋಗಸ್ ಮತ ಹಾಕಿಸಿ ಗೆದ್ದಿದ್ದಾರೆ ಎಂದು ಬಿಜೆಪಿ ಶಾಸಕ ಬಿ ...

news

ಜೆಡಿಎಸ್-ಕಾಂಗ್ರೆಸ್ ಶಾಸಕರ ಬಿಜೆಪಿ ಸೇರ್ಪಡೆ ವದಂತಿಗಳ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ಕೆಲವು ಅತೃಪ್ತ ಜೆಡಿಎಸ್, ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ಉತ್ಸುಕರಾಗಿದ್ದಾರೆಂಬ ಬಿಎಸ್ ...

Widgets Magazine
Widgets Magazine