ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ- ಕುಮಾರಸ್ವಾಮಿ

ಕೊಪ್ಪಳ, ಸೋಮವಾರ, 22 ಜನವರಿ 2018 (08:48 IST)

ನಾನು ಇನ್ನೂ ಎಷ್ಟು ದಿನ ಬದುಕುತ್ತೇನೆ ಎನ್ನುವುದು ಗೊತ್ತಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕೊಪ್ಪಳದಲ್ಲಿ ನಡೆದ ಜೆಡಿಎಸ್ ಸೇರ್ಪಡೆ ಹಾಗೂ ಸಮಾವೇಶದಲ್ಲಿ ಮಾತನಾಡಿದ ಅವರು, ಹೃದಯ ಸಂಬಂಧಿ ಕಾಯಿಲೆಯಿಂದ ಇಸ್ರೇಲ್ ಪ್ರವಾಸಕ್ಕೆ ಹೋಗಿದ್ದಾಗ ಸಾಯಬೇಕಿತ್ತು. ಆದರೆ, ನಿಮ್ಮೆಲ್ಲರ ಆಶೀರ್ವಾದದಿಂದ ಕೃಷ ಅಧ್ಯಯನ ಮಾಡಿ, ಮರಳಿ ಬಂದಿದ್ದೇನೆ ಎಂದು ಭಾವನಾತ್ಮಕವಾಗಿ ಮಾತನಾಡಿದ್ದಾರೆ.

ಸಿದ್ದರಾಮಯ್ಯ ಉಚಿತವಾಗಿ ಅಕ್ಕಿ ಕೊಟ್ಟಿದ್ದೇನೆ ಎನ್ನುತ್ತಿದ್ದಾರೆ. ಅವರು ಅಕ್ಕಿ ಕೊಡುವವರೆಗೆ ಎಲ್ಲರೂ ಉಪವಾಸದಿಂದ ಇದ್ದರೇ ಎಂದು ಪ್ರಶ್ನಿಸಿದ್ದಾರೆ.

ಮೋಸ ಮಾಡಲಾಗಿದೆ ಎಂದು ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡಿ ಮುಖ್ಯಮಂತ್ರಿಯಾಗಿ ಏನು ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ನನಗೆ 113 ಶಾಸಕರನ್ನು ನೀಡಿದರೆ ನಾನು ನಿಮ್ಮೆಲ್ಲರನ್ನು ಹೇಗೆ ಮಾಡುತ್ತೇನೆ ನೋಡಿ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

‘2019 ರಲ್ಲಿ ಪ್ರಧಾನಿಯಾಗೋದು ರಾಹುಲ್ ಗಾಂಧಿನೇ’

ನವದೆಹಲಿ: 2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿ ರಾಹುಲ್ ಗಾಂಧಿ ಪ್ರಧಾನಿಯಾಗೋದು ...

news

ಮಹಿಳೆಯರ ದೇಹ ಮುಟ್ಟಿದ್ರೆ ಹುಷಾರ್- ದೆಹಲಿ ನ್ಯಾಯಾಲಯದ ತಾಕೀತು

ನವದೆಹಲಿ: ಮಹಿಳೆಯ ಅನುಮತಿ ಇಲ್ಲದೆ ಯಾರೂ ಆಕೆಯ ಮೈ ಮುಟ್ಟುವ ಹಾಗೆ ಇಲ್ಲ ಎಂದು ದೆಹಲಿ ನ್ಯಾಯಾಲಯ ತಾಕೀತು ...

news

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಮಾತನಾಡುವ ಬೊಂಬೆ ಖ್ಯಾತಿಯ ಡಿಂಕು ಇಂದುಶ್ರೀಗೆ ಸನ್ಮಾನ

ನವದೆಹಲಿ : ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ...

news

ಗೋಹತ್ಯೆಗೈದವರಿಗೆ ಮರಣದಂಡನೆ ಶಿಕ್ಷೆಯಾಗಲಿ: ಸುಬ್ರಹ್ಮಣ್ಯಂ ಸ್ವಾಮಿ

ಬೆಂಗಳೂರು: ಗೋಹತ್ಯೆಗೈದವರಿಗೆ ಮರಣದಂಡನೆ ಶಿಕ್ಷೆಯಾಗಬೇಕು ಎಂದು ಹಿರಿಯ ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ...

Widgets Magazine