Widgets Magazine
Widgets Magazine

ಒಂದಲ್ಲ...ಎಷ್ಟೇ ಕೇಸ್ ದಾಖಲಿಸಿದ್ರೂ ಹೆದರಲ್ಲ: ಯಡಿಯೂರಪ್ಪ

ಬೆಂಗಳೂರು, ಶುಕ್ರವಾರ, 22 ಸೆಪ್ಟಂಬರ್ 2017 (15:21 IST)

Widgets Magazine

ಭ್ರಷ್ಟಾಚಾರ ನಿಗ್ರಹ ದಳ ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿರುವುದು ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್,ಹೇಳಿದ್ದಾರೆ
ನಾನು ಯಾವುದೇ ತಪ್ಪು ಮಾಡದಿದ್ದರೂ ಸರಕಾರ ದ್ವೇಷ ಸಾಧನೆಗಾಗಿ ಎಸಿಬಿ ಬಳಸಿಕೊಂಡು ನನ್ನ ವಿರುದ್ಧ ಎಪ್‌ಐಆರ್ ದಾಖಲಿಸಿದೆ. ಒಂದಲ್ಲ ಎಷ್ಟೇ ಕೇಸ್ ದಾಖಲಿಸಿದ್ದರೂ ನಾನು ಹೆದರುವುದಿಲ್ಲ ಎಂದು ತಿರುಗೇಟು ನೀಡಿದರು.
 
ಹೈಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ. ಸತ್ಯ, ಪ್ರಾಮಾಣಿಕತೆಗೆ ಜಯ ದೊರೆತಿದೆ. ನನಗೆ ಸದಾ ನ್ಯಾಯಾಂಗದಲ್ಲಿ ವಿಶ್ವಾಸವಿದೆ.
 
ರಾಜ್ಯ ಹೈಕೋರ್ಟ್ ನೀಡಿದ ತೀರ್ಪಿನಿಂದ ರಾಜ್ಯ ಸರಕಾರಕ್ಕೆ ಮುಖಭಂಗವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಪಹರಣದ ಬಳಿಕವೂ ಶರತ್ ಮನೆಗೆ ಬಂದು ಹೋಗುತ್ತಿದ್ದ ವಿಶಾಲ್: ಕಮಿಷನರ್

ಬೆಂಗಳೂರು: ಐಟಿ ಅಧಿಕಾರಿ ಪುತ್ರ ಶರತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ್ದು, ...

news

ಯಾರೇ ನೀ ಬುಲ್ ಬುಲ್ ಎನ್ನುತ್ತಿದ್ದ ಕಾಮುಕನಿಗೆ ಬಿತ್ತು ಧರ್ಮದೇಟು

ಬೆಳಗಾವಿ: ಮದ್ಯ ಸೇವಿಸಿದ ಮತ್ತಿನಲ್ಲಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಜನರು ಧರ್ಮದೇಟು ನೀಡಿದ ಘಟನೆ ...

news

ಫೋನ್ ಟ್ಯಾಪಿಂಗ್ ಬಗ್ಗೆ ತನಿಖೆಯಾಗಲಿ: ಸರ್ಕಾರಕ್ಕೆ ಅಶೋಕ್ ಸವಾಲ್

ಬೆಂಗಳೂರು: ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಆದರೆ ಇಂದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು ...

news

ಕಾಂಗ್ರೆಸ್ ಕಳ್ಳರ ಪಕ್ಷ ಶಾಸಕ ರಾಜಣ್ಣ ಹೇಳಿಕೆಗೆ ಆರೋಗ್ಯ ಸಚಿವರ ಸಮರ್ಥನೆ

ಬೆಂಗಳೂರು: ಕಾಂಗ್ರೆಸ್ ಕಳ್ಳರ ಪಕ್ಷ ಎನ್ವುವ ಶಾಸಕ ಕೆ.ಎನ್.ರಾಜಣ್ಣ ಹೇಳಿಕೆಯನ್ನು ಆರೋಗ್ಯ ಸಚಿವ ರಮೇಶ್ ...

Widgets Magazine Widgets Magazine Widgets Magazine