Widgets Magazine
Widgets Magazine

ಅಂಬರೀಷ್`ಗೆ ಮತ್ತೆ ಸಚಿವ ಸ್ಥಾನ ನೀಡುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ

ಮಂಡ್ಯ, ಗುರುವಾರ, 20 ಏಪ್ರಿಲ್ 2017 (16:33 IST)

Widgets Magazine

ಅಂಬರೀಷ್`ಗೆ ಮತ್ತೆ ಸಚಿವ ಸ್ಥಾನ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಮಂಡ್ಯದ ಮಳವಳ್ಳಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಅಂಬರೀಷ್ ಮನೆಗೆ ನಿಡಿದ ಭೇಟಿಗೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.


ನಿನ್ನೆ ರಾತ್ರಿ ಸಚಿವರಾದ ಜಾರ್ಜ್ ಮತ್ತು ಎಂ.ಬಿ. ಪಾಟೀಲ್ ಜೊತೆ ಅಂಬರೀಷ್ ನಿವಾಸಕ್ಕೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಒಂದು ಗಂಟೆ ಮಾತುಕತೆ ನಡೆಸಿದ್ದರು. ಅಲ್ಲಿಯೇ ಊಟವೂ ಮುಗಿಸಿ ಬಂದಿದ್ದರು. ಸಿಎಂ ಭೇಟಿ ಬಳಿಕ ಹಲವು ಊಹಾಪೋಹಗಳಿಗೆ ರೆಕ್ಕೆ ಪುಕ್ಕ ಬಂದಿತ್ತು. ಆದರೆ, ಆ ಊಹಾಪೋಹಗಳಿಗೆ ಸಿಎಂ ತೆರೆ ಎಳೆದಿದ್ದಾರೆ.
 
ಇದೇವೇಳೆ, ರೈತರ ಸಾಲ ಮನ್ನಾ ಮಾಡಿ ಎಂದು ರೈತರು ಕೇಳಿದ್ದಕ್ಕೆ ವಾಣಿಜ್ಯ ಬ್ಯಾಂಕುಗಳ ಸಾಲಮನ್ನಾಗೆ ಕೇಂದ್ರ ಸರ್ಕಾರವನ್ನ ಕೇಳಿ ಎಂದು ಉತ್ತರಿಸಿದ್ದಾರೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕೇಂದ್ರ ಸಚಿವೆ ಉಮಾಭಾರತಿ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ್ ಖರ್ಗೆ

ಕಲಬುರಗಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಂಚು ರೂಪಿಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ಕೇಂದ್ರ ...

news

ವಿದ್ಯಾವಂತರು ರಾಜಕೀಯಕ್ಕೆ ಬರದಿದ್ರೆ ಅಯೋಗ್ಯರು ಆಳುತ್ತಾರೆ: ಎಚ್.ಸಿ.ನೀರಾವರಿ

ಬೆಂಗಳೂರು: ವಿದ್ಯಾವಂತರು, ಬುದ್ದಿವಂತರು ರಾಜಕೀಯಕ್ಕೆ ಬರಬೇಕು. ಇಲ್ಲಾಂದ್ರೆ ಅಯೋಗ್ಯರು ನಮ್ಮನ್ನು ...

news

ರೈತರ ಸಾಲ ಮನ್ನಾ ಬಗ್ಗೆ ಬಿಎಸ್‌ವೈ ಏಕೆ ಪ್ರಧಾನಿಯನ್ನು ಕೇಳುತ್ತಿಲ್ಲ: ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಾದ್ಯಂತ ಭೀಕರ ಬರಗಾಲ ತಾಂಡವವಾಡುತ್ತಿದ್ದರೂ ರೈತರ ಸಾಲ ಮನ್ನಾ ಬಗ್ಗೆ ಬಿಜೆಪಿ ...

news

ಪನಾಮಾ ಹಗರಣ: ಪಾಕ್ ಪ್ರಧಾನಿ ನವಾಜ್ ಷರೀಫ್‌ ವಿರುದ್ಧ ತನಿಖೆಗೆ ಆದೇಶ

ಇಸ್ಸಾಮಾಬಾದ್: ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ವಿದೇಶಗಳಲ್ಲಿ ಪನಾಮಾಗೇಟ್ ಪ್ರಕರಣದಲ್ಲಿ ...

Widgets Magazine Widgets Magazine Widgets Magazine