ಕುಮಾರಸ್ವಾಮಿ ಆರೋಪಕ್ಕೆ ಉತ್ತರಿಸುವ ಅಗತ್ಯವಿಲ್ಲ: ಯಡಿಯೂರಪ್ಪ

ಬೆಂಗಳೂರು, ಮಂಗಳವಾರ, 25 ಅಕ್ಟೋಬರ್ 2016 (19:40 IST)

Widgets Magazine

ವಿಧಾನಸೌಧದ ಬಳಿ ಜಪ್ತಿಯಾಗಿದ್ದ 1.97 ಕೋಟಿ ಹಣದ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಉತ್ತರ ನೀಡಬೇಕಾದ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ತಿರುಗೇಟು ನೀಡಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣದ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು. ಆಗ ಸತ್ಯಾಂಶ ಹೊರಬರಲಿದ್ದು, ಯಾರ ಬಳಿ ಸಂಪೂರ್ಣ ಮಾಹಿತಿ ಇತ್ತು ಎನ್ನುವುದು ರಾಜ್ಯದ ಜನತೆಗೆ ಗೊತ್ತಾಗಲಿದೆ ಎಂದು ಹೇಳಿದರು. 
 
ನನ್ನ ವಿರುದ್ಧ ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಹೆಚ್ಚಿನ ಪ್ರತಿಕ್ರಿಯೆ ನೀಡಲ್ಲ. ಅವರು ಮಾಡುವ ಆರೋಪಗಳಿಗೆ ಉತ್ತರಿಸುವ ಅವಶ್ಯಕತೆಯೂ ಇಲ್ಲ. ಈ ಕುರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು ಎಂದು ಸರಕಾರವನ್ನು ಒತ್ತಾಯಿಸಿದ್ದಾರೆ. 
 
ವಿಧಾನಸೌಧದಲ್ಲಿ ಜಪ್ತಿಯಾಗಿದ್ದ ಹಣ ಯಾರಿಗೆ ಸೇರಿದೆ ಎನ್ನುವುದು ಬಿಎಸ್‌ವೈಗೆ ಸಂಪೂರ್ಣ ಮಾಹಿತಿ ಇದೆ. ಅವರನ್ನು ವಿಚಾರಿಸಿದರೆ ಹಣ ಯಾರಿಗೆ ಸೇರಿದ್ದು ಹಾಗೂ ಹಣ ಏಲ್ಲಿಗೆ ರವಾನೆಯಾಗುತ್ತಿತ್ತೆಂದು ತಿಳಿದು ಬರುತ್ತದೆ ಎಂದು ನಿನ್ನೆ ಹಾಸನದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

'ಕೈ' ತೊರೆಯುವವರು 'ಧೋಬಿ ಕಾ ಕುತ್ತಾ' ಅಂತೆ

ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿರುವವರು 'ಧೋಬಿ ಕಾ ಕುತ್ತಾ' ಎನ್ನುವುದರ ಮೂಲಕ ಕಾಂಗ್ರೆಸ್ ನಾಯಕ ...

news

ಅನ್ನಭಾಗ್ಯದ ಅಕ್ಕಿಯನ್ನೇ ಕನ್ನ ಹೊಡೆದ ಖದೀಮರು

ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಹೊರ ರಾಜ್ಯಗಳಿಗೆ ಸಾಗಿಸುತ್ತಿದ್ದ ಮೂರು ಲಾರಿಗಳನ್ನು ಮಾನ್ವಿ ...

news

ಬೆಂಬಲಿಗರನ್ನು ಕಾಂಗ್ರೆಸ್‌ ಪಕ್ಷದಿಂದ ಉಚ್ಛಾಟಿಸಿರುವುದು ಸರಿಯಲ್ಲ: ಶ್ರೀನಿವಾಸ್ ಪ್ರಸಾದ್

ನನ್ನ ಬೆಂಬಲಿಗರನ್ನು ಕಾಂಗ್ರೆಸ್‌ ಪಕ್ಷದಿಂದ ಉಚ್ಛಾಟಿಸಿರುವುದು ಸರಿಯಲ್ಲ ಎಂದು ಮಾಜಿ ಸಚಿವ ಶ್ರೀನಿವಾಸ್ ...

news

ಅಧಿಕಾರಕ್ಕೇರುವವರೆಗೆ ಗಡ್ಡ ಬೋಳಿಸಲಾರೆ: 'ಕೈ' ನಾಯಕನ ಪ್ರತಿಜ್ಞೆ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾದ ಗದ್ದುಗೆಗೆ ಏರುವವರೆಗೆ ಗಡ್ಡ ಬೋಳಿಸುವುದಿಲ್ಲವೆಂದು ತೆಲಂಗಾಣ ಪ್ರದೇಶ್ ...

Widgets Magazine