Widgets Magazine
Widgets Magazine

ವಿಶ್ವ ಕನ್ನಡ ಸಮ್ಮೇಳನ ಮುಂದೂಡುವ ಅಗತ್ಯವಿಲ್ಲ: ಚಿದಾನಂದ ಮೂರ್ತಿ

ಬೆಂಗಳೂರು, ಮಂಗಳವಾರ, 18 ಜುಲೈ 2017 (14:11 IST)

Widgets Magazine

ರಾಜ್ಯದಲ್ಲಿ ಬರ ಎದುರಾಗಿದ್ದರಿಂದ ಮುಂದೂಡಿ ಎನ್ನುವ ಚಂಪಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಾಹಿತಿ ಚಿದಾನಂದ ಮೂರ್ತಿ, ವಿಶ್ವ ಕನ್ನಡ ಸಮ್ಮೇಳನ ಮುಂದೂಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
 
ವಿಶ್ವಕನ್ನಡ ಸಮ್ಮೇಳನವನ್ನು ಸರಳವಾಗಿ ಆಚರಿಸಿದರೆ ಸಾಕು. ಇದರಿಂದ ಸರಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
 
ನೇತೃತ್ವದ ಸರಕಾರ, ವಿಶ್ವಕನ್ನಡ ಸಮ್ಮೇಳನ ಆಯೋಜನೆಗೆ ನೆರವಾಗುವುದರೊಂದಿಗೆ ರೈತರ ಸಂಕಷ್ಟಗಳಿಗೂ ನೆರವಾಗಲಿ ಎಂದು ಸಲಹೆ ನೀಡಿದ್ದಾರೆ. 
 
ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದರಿಂದ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಸಾಹಿತಿಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

10 ವರ್ಷದ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ ಚಿಕ್ಕಪ್ಪ

ನವದೆಹಲಿ: ಕಳೆದೊಂದು ವರ್ಷದಿಂದ 10 ವರ್ಷದ ಬಾಲಕಿಯ ಮೇಲೆ ಆಕೆಯ ಚಿಕ್ಕಪ್ಪನೆ ಅತ್ಯಾಚಾರವೆಸಗಿದ ಹೇಯ ಘಟನೆ ...

news

ಕ್ಷುಲ್ಲಕ ಕಾರಣಕ್ಕೆ ಸೇನಾಧಿಕಾರಿಯನ್ನೇ ಕೊಂದ ಯೋಧ

ಮೊಬೈಲ್ ಬಳಕೆ ಮಾಡುವ ವಿಚಾರಕ್ಕೆ ಆರಂಭವಾದ ಗಲಾಟೆಯಿಂದಾಗಿ ಸಿಟ್ಟಿಗೆದ್ದ ಭಾರತೀಯ ಸೇನೆ ಯೋಧನೊಬ್ಬ ತನ್ನ ...

news

ರಾಜೀನಾಮೆ ಕೊಡುತ್ತೇನೆಂದು ರಾಜ್ಯಸಭೆಯಿಂದ ಹೊರನಡೆದ ಮಾಯಾವತಿ

ಗೋರಕ್ಷಣೆ ನೆಪದಲ್ಲಿ ದಲಿತರ ಮೇಲಿನ ದೌರ್ಜನ್ಯ ಕುರಿತಂತೆ ಮಾತನಾಡಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಕೋಪಗೊಂಡ ...

news

ಕರ್ನಾಟಕ ಧ್ವಜಕ್ಕೆ ಕಾನೂನು ಮಾನ್ಯತೆ: ಫಲಿಸುತ್ತಾ ರಾಜ್ಯ ಸರ್ಕಾರದ ಯತ್ನ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕರ್ನಾಟಕ ಧ್ವಜಕ್ಕೆ ಕಾನೂನು ಮಾನ್ಯತೆ ...

Widgets Magazine Widgets Magazine Widgets Magazine