Widgets Magazine
Widgets Magazine

ಯಾವುದೇ ನೋಟಿಸ್ ಬಂದಿಲ್ಲ- ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು, ಗುರುವಾರ, 15 ಫೆಬ್ರವರಿ 2018 (10:56 IST)

Widgets Magazine

ಐಟಿ ಇಲಾಖೆಯಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿನ ನಿವಾಸದಲ್ಲಿ ಮಾತನಾಡಿದ ಅವರು, ಹಳ್ಳಿಯಿಂದ ಬಂದರೂ ನಾನು ಕಿವಿ ಮೇಲೆ ಹೂ ಇಟ್ಟುಕೊಂಡು ಬಂದಿಲ್ಲ. ವರದಿ ನೀಡಲು ಐಟಿ ಇಲಾಖೆ ಅವಕಾಶಗಳಿವೆ. ನಾವು ಯಾವುದೇ ದಾಖಲೆ ಬಿಡುಗಡೆ ಮಾಡಿಲ್ಲ ಎಂದಿದ್ದಾರೆ.

ನಾನು ಚೀಟಿ ಹರಿದು ಹಾಕಿದ್ದಕ್ಕೆ ಸಾಕ್ಷಿ ಇದೆಯಾ, ನೋಟಿಸ್ ಬಂದರೆ ಕಾನೂನು ಮೂಲಕವೇ ಉತ್ತರ ನೀಡುತ್ತೇನೆ. ನಾನು ಯಾವುದಕ್ಕೂ ಹೆದರುವುದಿಲ್ಲ ಎಂದು ತಿಳಿಸಿದ್ದಾರೆ.

ನಾನು ಚೀಟಿ ಹರಿದ ವಿಚಾರ ಬಿಜೆಪಿ ನಾಯಕರಿಗೆ ಹೇಗೆ ತಿಳಿಯಿತು? ಜನಾಶೀರ್ವಾದ ಯಾತ್ರೆ ಸಂದರ್ಭದಲ್ಲಿ ಈ ರೀತಿ ಸುದ್ದಿ ಹಬ್ಬುತ್ತಿರುವುದರ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಗೆ ಎದುರಾಯಿತು ಐಟಿ ಸಂಕಷ್ಟ

ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಐಟಿ ...

news

ಸಿದ್ದರಾಮಯ್ಯರಿಂದ ಬ್ರಿಟಷರಂತೆ ಒಡೆದು ಆಳುವ ನೀತಿ- ಯಡಿಯೂರಪ್ಪ

ಬ್ರಿಟಿಷರಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ...

news

ಮೋದಿಗೆ ಐ ಲವ್ ಯೂ ಎಂದು ಹೇಳಿದ್ದಾರೆಯೇ- ಜಿಗ್ನೇಶ್ ವ್ಯಂಗ್ಯ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಯಾರಾದರೂ ಐ ಲವ್ ಯೂ ಎಂದು ಹೇಳಿದ್ದಾರೆಯೇ ಎಂದು ಗುಜರಾತ್ ಶಾಸಕ ...

news

ಉತ್ಸವ ಆಚರಣೆಗೂ ಸರ್ಕಾರಕ್ಕೂ ಸಂಬಂಧವಿಲ್ಲ- ಪಾಟೀಲ್

ಬಹುಮನಿ ಸುಲ್ತಾನ್ ಉತ್ಸವ ಆಚರಣೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ...

Widgets Magazine Widgets Magazine Widgets Magazine