Widgets Magazine
Widgets Magazine

ರಾಹುಲ್‌ ಗಾಂಧಿಯಿಂದ ಬೇಗ್‌ವರೆಗೆ ಯಾರಿಗೂ ಮಾತನಾಡಲು ಬರೋಲ್ಲ: ಮುರಳೀಧರ್ ರಾವ್

ಬೆಂಗಳೂರು, ಶುಕ್ರವಾರ, 13 ಅಕ್ಟೋಬರ್ 2017 (18:34 IST)

Widgets Magazine

ಕಾಂಗ್ರೆಸ್ ಪಕ್ಷದಲ್ಲಿ ರಾಹುಲ್‌ ಗಾಂಧಿಯಿಂದ ಸಚಿವ ರೋಷನ್‌ ಬೇಗ್‌ವರೆಗೆ ಯಾರಿಗೂ ಮಾತನಾಡಲು ಬರೋಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಕೆ.ಮುರಳೀಧರ್ ರಾವ್ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ರೋಷನ್ ಬೇಗ್, ಪ್ರಧಾನಿ ಮೋದಿಯವರನ್ನು ಅಸಭ್ಯ ಪದಗಳಿಂದ ಟೀಕಿಸಿರುವುದು ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.
 
ದೇಶದ ಪ್ರಧಾನಿಯಾಗಿರುವ ಮೋದಿಯವರಂತಹ ಮೇರು ವ್ಯಕ್ತಿತ್ವದ ನಾಯಕನ ವಿರುದ್ಧ ಅಸಭ್ಯ ಪದಗಳನ್ನು ಬಳಸುವುದು ಕಾಂಗ್ರೆಸ್ ಪಕ್ಷದ ಸಂಸ್ಕ್ರತಿಯನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಕೂಡಲೇ ಸಚಿವ ರೋಷನ್‌ಬೇಗ್‌ರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಂತಹ ಸಚಿವ ರಾಜಕೀಯದಲ್ಲಿರಲು ನಾಲಾಯಕ್ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನಾಲಿಗೆ ವ್ಯಕ್ತಿಯ ಸಂಸ್ಕ್ರತಿ ಹೇಳುತ್ತದೆ, ಬೇಗ್ ದೇಶದ ಕ್ಷಮೆಯಾಚಿಸಲಿ: ಬಿಎಸ್‌ವೈ

ಬೆಂಗಳೂರು: ನಾಲಿಗೆ ವ್ಯಕ್ತಿಯ ಸಂಸ್ಕ್ರತಿ ಹೇಳುತ್ತದೆ, ಪ್ರಧಾನಿ ಮೋದಿಯವರನ್ನು ಅವಹೇಳವಾಗಿ ಟೀಕಿಸಿದ ಸಚಿವ ...

news

ಕಾಂಗ್ರೆಸ್ ಪಕ್ಷದಿಂದ ಶಾಸಕ ಎಸ್.ಪಾಟೀಲ್ ನಡಹಳ್ಳಿ ಉಚ್ಚಾಟನೆ

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಶಾಸಕ ಎಸ್.ಪಾಟೀಲ್ ನಡಹಳ್ಳಿ ಉಚ್ಚಾಟಿಸಿ ಕೆಪಿಸಿಸಿ ಅಧ್ಯಕ್ಷ ...

news

ದಾಖಲೆ ಇದ್ರೆ ಕೋರ್ಟ್ ಗೆ ಹೋಗಿ ಅಕ್ರಮ ಸಾಬೀತು ಪಡಿಸಿ: ಅಮಿತ್ ಷಾ ಸವಾಲು

ನವದೆಹಲಿ: ಅಕ್ರಮವೆಸಗಿರುವ ಬಗ್ಗೆ ನಿಮ್ಮ ಬಳಿ ದಾಖಲೆಯಿದ್ದರೆ ಕೋರ್ಟ್ ಗೆ ಹೋಗಿ ಆರೋಪ ಸಾಬೀತುಪಡಿಸಿ ಎಂದು ...

news

ರೋಷನ್‌ಬೇಗ್‌ ಬಳಸಿದ್ದ ಕೆಟ್ಟ ಪದಗಳನ್ನೇ ಬಳಸಿದ ಸಿ,ಟಿ.ರವಿ

ಬೆಂಗಳೂರು: ಪ್ರಧಾನಿ ಮೋದಿ ಸೂ...ಮಗ ಎಂದು ಸಚಿವ ರೋಷನ್ ಬೇಗ್ ಟೀಕೆಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ...

Widgets Magazine Widgets Magazine Widgets Magazine