Widgets Magazine
Widgets Magazine

ಮಹದಾಯಿ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು-ಜಯಮಾಲಾ

ಬೆಂಗಳೂರು, ಮಂಗಳವಾರ, 13 ಫೆಬ್ರವರಿ 2018 (10:12 IST)

Widgets Magazine

ಬೆಂಗಳೂರು : ಮಹದಾಯಿ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದು ಕಾಂಗ್ರೆಸ್ ಮುಖಂಡೆ, ಚಿತ್ರನಟಿ ಜಯಮಾಲಾ ಅವರು ಹೇಳಿದ್ದಾರೆ.


ಕಾಂಗ್ರೆಸ್ ಪಕ್ಷವನ್ನ ಮತ್ತೆ ಅಧಿಕಾರಕ್ಕೆ ತರುವಲ್ಲಿ ಕಾರ್ಯತಂತ್ರ ಕುರಿತಂತೆ ನಗರದಲ್ಲಿ ಕಾಂಗ್ರೆಸ್ ಮುಖಂಡರ ಸಭೆಯೊಂದನ್ನು ನಡೆಸಲಾಗಿದ್ದು, ಆ ವೇಳೆ ಮಾತನಾಡಿದ ಜಯಮಾಲಾ ಅವರು, ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರಲು ಸಿಎಂ ಸಿದ್ದರಾಮಯ್ಯನವರು ಬೆಂಕಿಯ ಮೇಲೆ ನಡೆದು, ಯಶಸ್ವಿ ಸರ್ಕಾರವನ್ನ ನಡೆಸಿದ್ದಾರೆ. ಸಾಕಷ್ಟು ಜನ ಮೆಚ್ಚುವಂತಹ ಯೋಜನೆಗಳನ್ನ ಜನರಿಗೆ ಮುಟ್ಟಿಸಿ ಯಶಸ್ವಿಯಾದ ನಮ್ಮ ಸರ್ಕಾರ ಒಂದು ಕಪ್ಪು ಚುಕ್ಕೆ ಇಲ್ಲದೆ ಅಧಿಕಾರವನ್ನ ನಡೆಸಿದೆ’ ಎಂದು ಹೇಳಿದ್ದಾರೆ.


‘ಮಹಾದಾಯಿ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಕಳಕಳಿ ಇದೆ. ನಮ್ಮ ಸರ್ಕಾರ ಮಹದಾಯಿ ಹೋರಾಟದ ಪರವಿದ್ದು, ಹೋರಾಟಗಾರರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದೆ. ನೀರಿನ ವಿಚಾರದಲ್ಲಿ ರಾಜಕೀಯ ಮಾಡುವವರಿಗೆ ಸಾಯುವಾಗ ನೀರು ಸಿಗುವುದಿಲ್ಲ’ ಪರೋಕ್ಷವಾಗಿ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅನಂತಕುಮಾರ್ ಹೆಗಡೆಗೆ ಬುದ್ದಿ ಹೇಳಿದ ಯಡಿಯೂರಪ್ಪ

ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬುದ್ದಿ ಅವರು ...

news

ಸಚಿವೆ ಉಮಾಭಾರತಿ ಚುನಾವಣೆಯಿಂದ ದೂರ ಉಳಿಯಲು ಕಾರಣವೇನು ಗೊತ್ತಾ…?

ಉತ್ತರಪ್ರದೇಶ : ಅನಾರೋಗ್ಯದ ಕಾರಣದಿಂದ ಚುನಾವಣಾ ಸ್ಪರ್ಧೆಯಿಂದ ದೂರ ಉಳಿಯಲು ಕೇಂದ್ರ ಕುಡಿಯುವ ನೀರು, ...

news

ಮಲ್ಲಿಕಾರ್ಜುನ್ ಖರ್ಗೆ ಪ್ರಧಾನಿ ಮೋದಿ ಬಗ್ಗೆ ಕಿಡಿಕಾರಿದ್ದು ಯಾಕೆ ಗೊತ್ತಾ...?

ಕಲಬುರಗಿ : ನಾವು ಏನು ಮಾಡಿದ್ದೇವೆ ಅಂತಾ ನಿಮಗೆ ಗೊತ್ತಿಲ್ಲದೆ ಇದ್ದಲ್ಲಿ ನೀವ್ಯಾಕೇ ಪ್ರಧಾನಿಯಾಗಿರಬೇಕು ...

news

ದೇವಸ್ಥಾನಕ್ಕೆ ಮತ್ತೆ ಹೋಗ್ತೀನಿ, ಏನಿವಾಗ? ರಾಹುಲ್ ಗಾಂಧಿ ಪ್ರಶ್ನೆ

ರಾಯಚೂರು: ಗುಜರಾತ್ ನಲ್ಲಿ ಮಾಡಿದಂತೆ ಇಲ್ಲೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣೆ ಸಂದರ್ಭದಲ್ಲಿ ...

Widgets Magazine Widgets Magazine Widgets Magazine