ಡಿಐಜಿ ರೂಪಾಗೆ ವರ್ಗಾವಣೆ ಶಿಕ್ಷೆ ಅಲ್ಲ: ಆರ್.ಕೆ.ದತ್ತಾ

ಬೆಂಗಳೂರು, ಮಂಗಳವಾರ, 18 ಜುಲೈ 2017 (14:40 IST)

ಡಿಐಜಿಯಾಗಿದ್ದ ರೂಪಾ ಅವರಿಗೆ ವರ್ಗಾವಣೆ ಶಿಕ್ಷೆ ನೀಡಿಲ್ಲ ಎಂದು ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ ಸ್ಪಷ್ಟನೆ ನೀಡಿದ್ದಾರೆ.
 
ಸಂಚಾರ ಮತ್ತು ರಸ್ತೆ ಸುರಕ್ಷತೆ ಇಲಾಖೆ ಕೂಡಾ ತುಂಬಾ ಮುಖ್ಯವಾದುದ್ದು. ರಸ್ತೆ ಅಪಘಾತಗಳನ್ನು ಕಡಿಮೆಗೊಳಿಸುವ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
 
ಸಂಚಾರ ಮತ್ತು ರಸ್ತೆ ಸುರಕ್ಷತೆ ಇಲಾಖೆ, ಪೊಲೀಸ್ ಇಲಾಖೆಯಲ್ಲಿಯೇ ದೊಡ್ಡ ಹೊಣೆಯನ್ನು ಹೊತ್ತ ಇಲಾಖೆಯಾಗಿದೆ ಎಂದು ಹೇಳಿದ್ದಾರೆ.     
 
ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾ ಮತ್ತು ತೆಲಗಗೆ ವಿಐಪಿ ಆತಿಥ್ಯ ನೀಡಲಾಗುತ್ತಿದೆ ಎಂದು ಡಿಐಜಿ ರೂಪಾ ಸರಕಾರಕ್ಕೆ ಮತ್ತು ಡಿಜಿ(ಕಾರಾಗೃಹ)ಸತ್ಯನಾರಾಯಣ್ ರಾವ್ ಅವರಿಗೆ ವರದಿ ಸಲ್ಲಿಸಿದ ನಂತರ ಡಿಐಜಿ ಮತ್ತು ಡಿಜಿಪಿ ಮಧ್ಯೆ ಬಿಕ್ಕಟ್ಟು ಉಲ್ಬಣಿಸಿತ್ತು.
 
ಕಾರಾಗೃಹದ ಅಧಿಕಾರಿಗಳು ಎರಡು ಲಕ್ಷ ರೂಪಾಯಿ ಲಂಚ ಪಡೆದು ಶಶಿಕಲಾ ಮತ್ತು ತೆಲಗಿಗೆ ವಿಐಪಿ ಆತಿಥ್ಯ ನೀಡಿದ್ದಾರೆ ಎಂದು ಡಿಐಜಿ ರೂಪಾ ಸರಕಾರಕ್ಕೆ ವರದಿ ಸಲ್ಲಿಸಿದ್ದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಡಿಐಜಿ ರೂಪಾ ಸತ್ಯನಾರಾಯಣ್ ರಾವ್ ಸಿಎಂ ಸಿದ್ದರಾಮಯ್ಯ ವರ್ಗಾವಣೆ ಪರಪ್ಪನ ಅಗ್ರಹಾರ ಜೈಲು Sathyanarayanarao Transfer Cm Siddaramaiah Dig Roopa Parappana Agrahar Jail

ಸುದ್ದಿಗಳು

news

ವಿಶ್ವ ಕನ್ನಡ ಸಮ್ಮೇಳನ ಮುಂದೂಡುವ ಅಗತ್ಯವಿಲ್ಲ: ಚಿದಾನಂದ ಮೂರ್ತಿ

ಬೆಂಗಳೂರು: ರಾಜ್ಯದಲ್ಲಿ ಬರ ಎದುರಾಗಿದ್ದರಿಂದ ವಿಶ್ವ ಕನ್ನಡ ಸಮ್ಮೇಳನ ಮುಂದೂಡಿ ಎನ್ನುವ ಚಂಪಾ ಹೇಳಿಕೆಗೆ ...

news

10 ವರ್ಷದ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ ಚಿಕ್ಕಪ್ಪ

ನವದೆಹಲಿ: ಕಳೆದೊಂದು ವರ್ಷದಿಂದ 10 ವರ್ಷದ ಬಾಲಕಿಯ ಮೇಲೆ ಆಕೆಯ ಚಿಕ್ಕಪ್ಪನೆ ಅತ್ಯಾಚಾರವೆಸಗಿದ ಹೇಯ ಘಟನೆ ...

news

ಕ್ಷುಲ್ಲಕ ಕಾರಣಕ್ಕೆ ಸೇನಾಧಿಕಾರಿಯನ್ನೇ ಕೊಂದ ಯೋಧ

ಮೊಬೈಲ್ ಬಳಕೆ ಮಾಡುವ ವಿಚಾರಕ್ಕೆ ಆರಂಭವಾದ ಗಲಾಟೆಯಿಂದಾಗಿ ಸಿಟ್ಟಿಗೆದ್ದ ಭಾರತೀಯ ಸೇನೆ ಯೋಧನೊಬ್ಬ ತನ್ನ ...

news

ರಾಜೀನಾಮೆ ಕೊಡುತ್ತೇನೆಂದು ರಾಜ್ಯಸಭೆಯಿಂದ ಹೊರನಡೆದ ಮಾಯಾವತಿ

ಗೋರಕ್ಷಣೆ ನೆಪದಲ್ಲಿ ದಲಿತರ ಮೇಲಿನ ದೌರ್ಜನ್ಯ ಕುರಿತಂತೆ ಮಾತನಾಡಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಕೋಪಗೊಂಡ ...

Widgets Magazine