ಐಟಿ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಲ್ಲ: ಯಡಿಯೂರಪ್ಪ

ಬೆಂಗಳೂರು, ಶನಿವಾರ, 5 ಆಗಸ್ಟ್ 2017 (16:40 IST)

Widgets Magazine

ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮನೆಯ ಮೇಲೆ ನಡೆದಿ ಐಟಿ ದಾಳಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಹೇಳಿದ್ದಾರೆ.
 
ಕಾನೂನಿನ ಪ್ರಕಾರ ಐಟಿ ಅಧಿಕಾರಿಗಳಿಂದ ದಾಳಿ ನಡೆದಿದೆ. ಐಟಿ ದಾಳಿಗೆ ಉತ್ತರ ಕೊಡುವ ಶಕ್ತಿ ಡಿ.ಕೆ.ಶಿವಕುಮಾರ್ ಅವರಿಗಿದೆ ಎಂದು ತಿಳಿಸಿದ್ದಾರೆ.
 
ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ದಾಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಸಚಿವರು ಹಲವಾರು ವ್ಯವಹಾರಗಳನ್ನು ಮಾಡುವುದರಿಂದ ವ್ಯವಹಾರಗಳಿಗೆ ಸಂಬಂಧಿಸಿದಂತೆ ದಾಳಿಯಾಗಿರಬಹುದು ಎಂದರು.
 
ವಿಪಕ್ಷಗಳು ಅನಗತ್ಯವಾಗಿ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅನೈತಿಕ ಸಂಬಂಧ: ಯುವತಿಯನ್ನು ಹತ್ಯೆಗೈದು ತನ್ನ ಅಂಗಡಿಯಲ್ಲಿಯೇ ಹೂತುಹಾಕಿದ ಭೂಪ

ಪಿಂಪ್ರಿ ಚಿಂಚವಾಡ್: 17 ವರ್ಷದ ಹದಿಹರೆಯದ ಯುವತಿಯ ಕತ್ತು ಸೀಳಿ ತನ್ನ ಅಂಗಡಿಯಲ್ಲಿಯೇ ಆಕೆಯನ್ನು ಹೂತು ...

news

ಬಿಜೆಪಿ, ಆರೆಸ್ಸೆಸ್ ಪ್ರೇರಣಿಯಿಂದ ನಮ್ಮ ಮೇಲೆ ದಾಳಿ: ರಾಹುಲ್ ಗಾಂಧಿ

ನವದೆಹಲಿ: ಗುಜರಾತ್‌ನಲ್ಲಿ ಬೆಂಗಾವಲು ಕಾರಿನ ಮೇಲೆ ನಡೆದ ದಾಳಿ ಆರೆಸ್ಸೆಸ್, ಬಿಜೆಪಿ ಪ್ರೇರಿತವಾಗಿದೆ. ...

news

ವಿದ್ಯಾರ್ಥಿನಿಯೊಂದಿಗಿನ ಅಶ್ಲೀಲ ಫೋಟೋಗಳನ್ನು ಇಂಟರ್‌ನೆಟ್‌ನಲ್ಲಿ ಪೋಸ್ಟ್ ಮಾಡಿದ ಶಿಕ್ಷಕ

ಕಾಟ್ಟಿಚೆರ್ರಾ(ಆಸ್ಸಾಂ): ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುವ ಇತಿಹಾಸ ಹೊಂದಿರುವ ಶಿಕ್ಷಕನೊಬ್ಬ, ...

news

ಭಾರತೀಯರು ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಬೇಕು: ಬಾಬಾ ರಾಮದೇವ್

ಹೌರಾ: ಸಿಕ್ಕಿಂನ ಡೊಕ್ಲಾಮ್ ಪ್ರದೇಶದಲ್ಲಿ ಭಾರತ ಮತ್ತು ಚೀನಾ ನಡುವಿನ ಉದ್ರಿಕ್ತ ನಿಲುವಿನ ...

Widgets Magazine Widgets Magazine