ದೇಗುಲಗಳ ಹಣ ಮಸೀದಿ, ಚರ್ಚ್ ಗೆ ಹೋಗುತ್ತಾ?

ಬೆಂಗಳೂರು, ಶುಕ್ರವಾರ, 20 ಅಕ್ಟೋಬರ್ 2017 (10:55 IST)

ಬೆಂಗಳೂರು: ದೇವಾಲಯಗಳಿಂದ ಸಂಗ್ರಹವಾದದ ಹಣವನ್ನು ಮಸೀದಿ, ಚರ್ಚ್ ಗಳಿಗೆ ನಯಾ ಪೈಸೆ ನೀಡಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರುತ್ತಿರುವುದೆಲ್ಲಾ ಸುಳ್ಳು ಸುದ್ದಿ ಎಂದು ಮುಜರಾಯಿ ಇಲಾಖೆ ಸಚಿವ ರುದ್ರಪ್ಪ ಲುಮಾಣಿ ಹೇಳಿದ್ದಾರೆ.


 
ಪದೇ ಪದೇ ದೇಗುಲಗಳ ಹಣವನ್ನು ಸರ್ಕಾರ ಮಸೀದಿ, ಚರ್ಚ್ ಗಳಿಗೆ ನೀಡುತ್ತಿದೆ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸರ್ಕಾರಕ್ಕೆ ಮಸಿ ಬಳಿಯುವ ತಂತ್ರವಷ್ಟೇ. ಇದರಲ್ಲಿ ಸತ್ಯಾಂಶವಿಲ್ಲ ಎಂದು ಅವರು ಹೇಳಿದ್ದಾರೆ.
 
ಇಲಾಖೆಗೆ ವರ್ಷಕ್ಕೆ 55  ಕೋಟಿ ರೂ ಅನುದಾನ ಬರುತ್ತದೆ. ಮುಜರಾಯಿ ಇಲಾಖೆಯ ದೇವಾಲಯಗಳನ್ನು ಸಮಿತಿಗಳಿಗೆ ಒಪ್ಪಿಸಲಾಗಿದೆ. ದೇವಾಲಯಗಳಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅದೃಷ್ಟ ಖುಲಾಯಿಸಲು ಟ್ವಿಟರ್ ಹೆಸರೂ ಬದಲಿಸುತ್ತಾರಾ ರಾಹುಲ್ ಗಾಂಧಿ?

ನವದೆಹಲಿ: ಕಾಂಗ್ರೆಸ್ ಪಕ್ಷದ ಅತ್ಯಂತ ವರಿಷ್ಠ ಹುದ್ದೆಗೇರಲು ಸಿದ್ಧರಾಗಿರುವ ರಾಹುಲ್ ಗಾಂಧಿ ತಮ್ಮ ಪದವಿ ...

news

ಇಂದು ಕೇದಾರನಾಥನ ದರ್ಶನ ಪಡೆಯಲಿರುವ ಪ್ರಧಾನಿ ಮೋದಿ

ನವದೆಹಲಿ: ನಿನ್ನೆಯಷ್ಟೇ ಭಾರತೀಯ ಸೈನಿಕರೊಂದಿಗೆ ದೀಪಾವಳಿ ಹಬ್ಬ ಆಚರಿಸಿಕೊಂಡ ಪ್ರಧಾನಿ ಮೋದಿ ಇಂದು ...

news

ಅರ್ಚಕರ ಮದುವೆಯಾದರೆ 4 ಲಕ್ಷ ರೂ. ಬಂಪರ್!

ಹೈದರಾಬಾದ್: ಮದುವೆಯಾಗಲು ಹುಡುಗಿ ಸಿಗಲ್ಲ ಎಂದು ಕೊರಗುತ್ತಿದ್ದ ಅರ್ಚಕರ ನೆರವಿಗೆ ತೆಲಂಗಾಣ ಸರ್ಕಾರ ಮುಂದೆ ...

news

ಬಿಎಸ್ ವೈಗೆ ಮುಂದುವರಿದ ಚಿಕಿತ್ಸೆ

ಬೆಂಗಳೂರು: ಕಫ ಸಮಸ್ಯೆಯಿಂದ ಬಳಲುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಗ್ಯ ಇನ್ನೂ ...

Widgets Magazine
Widgets Magazine