Widgets Magazine
Widgets Magazine

ಪ್ರತಿಯೊಂದು ಸಾವಿನಲ್ಲೂ ರಾಜಕೀಯ ಶೋಭೆಯಲ್ಲ– ಖಾದರ್

ಮಂಗಳೂರು, ಶುಕ್ರವಾರ, 2 ಫೆಬ್ರವರಿ 2018 (19:21 IST)

Widgets Magazine

ಪ್ರತಿಯೊಂದು ಸಾವನ್ನೂ ಮುಂದಿಟ್ಟುಕೊಂಡು ಮಾಡುವುದು ರಾಜಕೀಯ ಪಕ್ಷಗಳಿಗೆ ಶೋಭೆ ತರುವುದಿಲ್ಲ ಎಂದು ಸಚಿವ ಯು.ಟಿ.ಖಾದರ ಹೇಳಿದ್ದಾರೆ.

ಸಂತೋಷ ಕೊಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಾವನ್ನೂ ಯಾರೂ ಸಮರ್ಥಿಸಿಕೊಳ್ಳುವುದಿಲ್ಲ, ಖಂಡಿಸುತ್ತೇವೆ. ನೈಜ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು. ಆದರೆ, ಎಲ್ಲದರಲ್ಲೂ ರಾಜಕೀಯ ಮಾಡುವುದು ಸರಿಯಲ್ಲ ಎಂದಿದ್ದಾರೆ.
 
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಯಾರ ಮನೆಗಾದರೂ ಭೇಟಿ ನೀಡಿದ್ದಾರೆಯೇ ಎಂದು ಪ್ರಶ್ನಿಸಿದ ಅವರು, ನಮ್ಮ ಸೈನಿಕರ ಹತ್ಯೆ ಆಗುತ್ತಿರುವಾಗ ದೇಶದ್ರೋಹಿ ನವಾಜ್ ಷರೀಫ್ ಮನೆಗೆ ಹೋಗಿ ಪ್ರಧಾನಮಂತ್ರಿ ಚಹಾ ಕುಡಿದು ಬರುತ್ತಾರೆ. ಆದರೆ, ಹುತಾತ್ಮರ ಮನೆಗೆ ಭೇಟಿ ನೀಡಲ್ಲ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಎಸ್‌.ಎಂ.ಕೃಷ್ಣ, ರಮ್ಯಾ ಯಾರೇ ಬಂದರೂ ನನ್ನ ಸ್ಪರ್ಧೆ ಖಚಿತ– ಅಂಬರೀಶ

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಹಾಗೂ ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಯಾರೇ ...

news

ಬಿಜೆಪಿ ಹೇಸುವುದಿಲ್ಲ ಎಂದ ದೇವೇಗೌಡ

ಚುನಾವಣೆಯಲ್ಲಿ ಗೆಲುವು ಸಾಧಿಸುವ ಸಲುವಾಗಿ ಬಿಜೆಪಿ ಪಕ್ಷದವರು ಏನು ಬೇಕಾದರೂ ಮಾಡುತ್ತಾರೆ ಎಂದು ಜೆಡಿಎಸ್ ...

news

ದೇಶದಲ್ಲಿರುವ ಚೋರ್ ಬಜಾರ್‌ಗಳ ಬಗ್ಗೆ ನಿಮಗೆ ಗೊತ್ತೇ...!

ದೇಶದಲ್ಲಿ ನಾನಾ ತರಹದ ಮಾರುಕಟ್ಟೆಗಳಿವೆ. ಅವೆಲ್ಲದರಿಗಿಂತ ಭಿನ್ನವಾಗಿ ನಮಗೆ ಕಾಣಸಿಗುವುದು ಈ ಚೋರ್ ...

news

ಪದ್ಮಾವತ್‌ ಸಿನಿಮಾ ನೋಡಲು ಹೋಗಿದ್ದ ಯುವತಿಯ ಅತ್ಯಾಚಾರ

ಪದ್ಮಾವತ್ ಸಿನಿಮಾ ನೋಡಲು ಹೋಗಿದ್ದ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಹೈದರಾಬಾದ್‌ನಲ್ಲಿ ...

Widgets Magazine Widgets Magazine Widgets Magazine