Widgets Magazine
Widgets Magazine

ನಿಜಾಮರ ಜಯಂತಿ ಆಚರಿಸಿದರೂ ಆಶ್ಚರ್ಯವಿಲ್ಲ– ಪ್ರಹ್ಲಾದ್ ಜೋಶಿ

ಧಾರವಾಡ, ಸೋಮವಾರ, 19 ಫೆಬ್ರವರಿ 2018 (14:59 IST)

Widgets Magazine

ಮುಸ್ಲಿಂ ಸಮುದಾಯ ಮತಗಳಿಗಾಗಿ ರಾಜ್ಯ ಸರ್ಕಾರ ಹೈದರಾಬಾದ್ ಕರ್ನಾಟಕ ಆಳಿದ ನಿಜಾಮರ ಉತ್ಸವ ಆಚರಣೆ ಮಾಡಿದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಮತಗಳಿಗಾಗಿ ಟಿಪ್ಪು ಸುಲ್ತಾನ್ ಹಾಗೂ ಬಹುಮನಿ ಸುಲ್ತಾನ್ ಉತ್ಸವ ಆಚರಣೆ ಮಾಡುತ್ತಿದೆ. ಮುಂದೆ ನಿಜಾಮರ ಉತ್ಸವ ಕೂಡ ಮಾಡಿದರೂ ಅಚ್ಚರಿಯಿಲ್ಲ ಎಂದಿದ್ದಾರೆ.
 
ರಾಜ್ಯ ಸರ್ಕಾರದ ಆಳ್ವಿಕೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಆದರೆ, ಇವರಿಗೆ ಮತಾಂಧರ ಜಯಂತಿಯೇ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಶಾಲಾ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ - ವೈರಲ್ ಆಯ್ತು ವೀಡಿಯೊ

ಮಧ್ಯಪ್ರದೇಶದ ಬಿಜೆಪಿ ಸಂಸದ ಜನಾರ್ಧನ್ ಮಿಶ್ರಾ ಅವರು ತಮ್ಮ ಕ್ಷೇತ್ರದ ಪ್ರಾಥಮಿಕ ಶಾಲೆಯೊಂದರ ...

news

ಮೈಸೂರಿಗೆ ಶಾಸಕ ಪುಟ್ಟಣ್ಣಯ್ಯ ಮೃತದೇಹ ರವಾನೆ

ರೈತ ನಾಯಕ ಹಾಗೂ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ಪಾರ್ಥೀವ ಶರೀರವನ್ನು ಸಂರಕ್ಷಣೆ ಮಾಡುವ ಸಲುವಾಗಿ ...

news

ಶಾಸಕ ಪುತ್ರನಿಂದ ಹಲ್ಲೆಗೊಳಗಾದ ವಿದ್ವತ್ ಆರೋಗ್ಯ ವಿಚಾರಿಸಿದ ಜಿ.ಪರಮೇಶ್ವರ್

ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ...

news

ನಲಪಾಡ್ ಗೂಂಡಾಗಿರಿ ಪ್ರಕರಣ; ಕಬ್ಬನ್ ಪಾರ್ಕ್ ಠಾಣೆ ಬಳಿ ಬಿಗುವಿನ ಪರಿಸ್ಥಿತಿ

ಬೆಂಗಳೂರು: ಶಾಸಕ ಹ್ಯಾರಿಸ್ ಮಗ ನಲಪಾಡ್ ಗೂಂಡಾಗಿರಿ ಪ್ರಕರಣ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಬಳಿ ಬಿಗುವಿನ ...

Widgets Magazine Widgets Magazine Widgets Magazine