Widgets Magazine
Widgets Magazine

ಮುಂದಿನ ಚುನಾವಣೆಗೆ ಸ್ಪರ್ಧಿಸಲು ಮೂರು ಪಕ್ಷಗಳಿಂದ ಆಫರ್- ಅನಿಲ್ ಲಾಡ್

ಬಳ್ಳಾರಿ, ಮಂಗಳವಾರ, 9 ಜನವರಿ 2018 (19:57 IST)

Widgets Magazine

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನನಗೆ ಮೂರು ಪಕ್ಷಗಳಿಂದ ಆಫರ್ ಬಂದಿದೆ ಎಂದು ಶಾಸಕ ಅನಿಲ್ ಲಾಡ್ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಅವರು, ನನಗೆ ಬೇರೆ ಪಕ್ಷಗಳಿಂದ ಸ್ಪರ್ಧೆ ಮಾಡುವಂತೆ ಆಫರ್ ನೀಡಲಾಗಿದೆ. ಆದ್ದರಿಂದ ನನಗೆ ಟಿಕೆಟ್ ಗಾಗಿ ಅಲೆಯುವ ಪರಿಸ್ಥಿತಿ ಬಂದಿಲ್ಲ ಎಂದಿದ್ದಾರೆ.

ಟಿಕೆಟ್ ಗಾಗಿ ಅಲೆಯುವ ಬೇವರ್ಸಿ ನಾನಲ್ಲ ಎನ್ನುವ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಜೆಡಿಎಸ್ ಬಂಡಾಯ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ಭರವಸೆ

ಜೆಡಿಎಸ್ ಬಂಡಾಯ ಶಾಸಕರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಭರವಸೆ ದೊರೆತಿದೆ ಎಂದು ಜೆಡಿಎಸ್ ಬಂಡಾಯ ಶಾಸಕ ...

news

ಮತ್ತೆ ಸಕ್ರೀಯ ರಾಜಕಾರಣಕ್ಕೆ ಇಳಿಯಲಿರುವ ಎಸ್.ಎಂ.ಕೃಷ್ಣ

ರಾಜಕೀಯ ಚಟುವಟಿಕೆಯಿಂದ ದೂರ ಉಳಿದಿರುವ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಅವರು ಸಕ್ರೀಯ ರಾಜಕಾರಣಕ್ಕೆ ...

news

ಪ್ರಧಾನಿ ನರೇಂದ್ರಮೋದಿ ಮೆಚ್ಚುಗೆಗೆ ಪಾತ್ರರಾದ ರತ್ನಪ್ರಭಾ ಕಾರ್ಯ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಅವರ ಕಾರ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ...

news

ರಾಜ್ಯವನ್ನು ಇಬ್ಬಾಗ ಮಾಡಿಕೊಂಡು ಪ್ರಚಾರ ನಡೆಸಲಾಗುತ್ತಿದೆ- ಪರಂ

ರಾಜ್ಯವನ್ನು ಇಬ್ಬಾಗ ಮಾಡಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಾನು ಪ್ರಚಾರ ಮಾಡುತ್ತಿದ್ದೇವೆ ಎಂದು ...

Widgets Magazine Widgets Magazine Widgets Magazine